ಚಿಲುಮೆ – ಕನ್ನಡ ಸಾಹಿತ್ಯ ತಾಣ  body .primary-background, body button:hover, body button:focus, body input[type="button"]:hover, body input[type="reset"]:hover, body input[type="reset"]:focus, body input[type="submit"]:hover, body input[type="submit"]:focus, body .widget .social-widget-menu ul li, body .comments-area .comment-list .reply, body .slide-categories a:hover, body .slide-categories a:focus, body .widget .social-widget-menu ul li:hover a:before, body .widget .social-widget-menu ul li:focus a:before, body .ham, body .ham:before, body .ham:after, body .btn-load-more{ background: #33363b; } body .secondary-background, body button, body input[type="button"], body input[type="reset"], body input[type="submit"], body .widget.widget_write_blog_tab_posts_widget ul.nav-tabs li.active a, body .widget.widget_write_blog_tab_posts_widget ul.nav-tabs > li > a:focus, body .widget.widget_write_blog_tab_posts_widget ul.nav-tabs > li > a:hover, body .author-info .author-social > a:hover, body .author-info .author-social > a:focus, body .widget .social-widget-menu ul li a:before, body .widget .social-widget-menu ul li:hover, body .widget .social-widget-menu ul li:focus, body .moretag, body .moretag, body .thememattic-search-icon:before, body .slide-categories a, body .search-button.active .thememattic-search-icon:before, body .search-button.active .thememattic-search-icon:after, body .btn-load-more:hover, body .btn-load-more:focus{ background: #fd5b66; } body .sticky header:before, body a:hover, body a:focus, body a:active, body .main-navigation .menu > ul > li.current-menu-item > a, body .main-navigation .menu > ul > li:hover > a, body .main-navigation .menu > ul > li:focus > a, body .sidr a:hover, body .sidr a:focus, body .page-numbers.current { color: #fd5b66; } body .ajax-loader, body .thememattic-search-icon:after{ border-color: #fd5b66 !important; } body .section-recommended.section-bg { background: #f9e3d2; } body .section-recommended.section-bg .home-full-grid-cat-section, body .section-recommended.section-bg .home-full-grid-cat-section a{ color: #333; } body, body .primary-font, body .site .site-title, body .section-title, body .site .widget-title, body .main-navigation .menu ul li a, body .comment-reply-title { font-family: Source Sans Pro!important; } body h1, body h2, body h3, body h4, body h5, body h6, body .secondary-font, body .prime-excerpt, body blockquote, body.single .entry-content:before, .page .entry-content:before{ font-family: Playfair Display !important; } body .site-title { font-size: 38px !important; } body, body button, body input, body select, body textarea, body p { font-size: 16px !important; } body h1 { font-size: 32px; } body h2, h2.entry-title{ font-size: 26px; } body h3 { font-size: 24px; } body h4 { font-size: 18px; } body h5 { font-size: 14px; } body .masonry-grid.masonry-col article .entry-content, body .masonry-grid.masonry-col article .entry-content p{ font-size: 16px !important; } body .footer-widget-area { background: #fafafa; } body .footer-widget-area, body .site-footer .widget-title, body .site-footer, body .site-footer a, body .site-footer a:visited{ color: #4a4a4a; }       window._wpemojiSettings = {"baseUrl":"https:\/\/webcf.waybackmachine.org\/web\/20210124224225\/https:\/\/s.w.org\/images\/core\/emoji\/13.0.0\/72x72\/","ext":".png","svgUrl":"https:\/\/webcf.waybackmachine.org\/web\/20210124224225\/https:\/\/s.w.org\/images\/core\/emoji\/13.0.0\/svg\/","svgExt":".svg","source":{"concatemoji":"https:\/\/webcf.waybackmachine.org\/web\/20210124224225\/http:\/\/chilume.com\/wp-includes\/js\/wp-emoji-release.min.js?ver=5.5.3"}}; !function(e,a,t){var r,n,o,i,p=a.createElement("canvas"),s=p.getContext&&p.getContext("2d");function c(e,t){var a=String.fromCharCode;s.clearRect(0,0,p.width,p.height),s.fillText(a.apply(this,e),0,0);var r=p.toDataURL();return s.clearRect(0,0,p.width,p.height),s.fillText(a.apply(this,t),0,0),r===p.toDataURL()}function l(e){if(!s||!s.fillText)return!1;switch(s.textBaseline="top",s.font="600 32px Arial",e){case"flag":return!c([127987,65039,8205,9895,65039],[127987,65039,8203,9895,65039])&&(!c([55356,56826,55356,56819],[55356,56826,8203,55356,56819])&&!c([55356,57332,56128,56423,56128,56418,56128,56421,56128,56430,56128,56423,56128,56447],[55356,57332,8203,56128,56423,8203,56128,56418,8203,56128,56421,8203,56128,56430,8203,56128,56423,8203,56128,56447]));case"emoji":return!c([55357,56424,8205,55356,57212],[55357,56424,8203,55356,57212])}return!1}function d(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(i=Array("flag","emoji"),t.supports={everything:!0,everythingExceptFlag:!0},o=0;o  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }            var kncmlang = true;        .pis-title { font-size: 18px; } .pis-excerpt { color: white; } .pis-excerpt { color: #4c4c4c;} .pis-title { font-size: 22px !important; }                              Skip to content     ಚಿಲುಮೆ  ಕನ್ನಡ ಸಾಹಿತ್ಯ ತಾಣ 

      Primary Menu    ಕವನ  ಕವಿತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ಕೃಷಿ ನಗೆ ಹನಿ ಭಾಷೆ ವಿಜ್ಞಾನ ಸಾಹಿತ್ಯ ಹಾಸ್ಯ ಅರ್ಥಶಾಸ್ತ್ರ ಇತರೆ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ               Search for:                 #ವಚನ  ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ?   January 25, 2021December 2, 2020  0  ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ? ಯಾಕಾನು ಬರೆಯುವೆನೆಂದು ಕೇಳಿದೊಡೆ ಆಕಾನು ಯಾಕಷ್ಟು ತರುಲತೆಯ ಬೆಳೆಸಿಹುದೆಂ ದುಕೇಳಲು ಬೇಕು. ತರತರದ ಜೀ ವಕಾಮಕಪ್ಪಂತೇನೆಲ್ಲವನು ಬೆಳೆಸಿರ್ಪ ಪ್ರಕೃತಿಯೆ ಮತಿಯಾಗಿ ಬರೆಸಿಹುದೆನ್ನ – ವಿಜ್ಞಾನೇಶ್ವರ *****

       #ಕವಿತೆ  ಕೋಣ ಮತ್ತು ನಾವು   January 24, 2021December 25, 2020  0  ಏಕೆ ಜನುವ ಕೊಟ್ಟೆಯಮ್ಮಾ ! ಗಂಡಾಗಿ ಜನರ ದೇವರಿಗೆ ತಲೆ ಕೆಡಿಸಿಕೊಳ್ಳಲಿಕೆ. ನಾನು ಹುಟ್ಟಿದ ಕೂಡಲೆ ಮಾರಿದೇವಿಯ ಒಳಿತು ಕೋರಿ ಹರಕೆ ಕಟ್ಟಿ, ಕಾಲು ತೊಳೆದು ಬಿಟ್ಟರು ಸಾಕಿದ್ದಕ್ಕೆ ಸುಂಕವಾಗಿ ಪ್ರಾಣ ಕೇಳುವ ಜನರು. ನಾನು ಕೋಣ! ಉಬ್ಬಿ ಹೋದೆ ದುಡಿಸಿ ದಣಿಸದೆ ತಿಂದು ತಿರುಗಾಡಿಕೊಂಡು ಬೆಳೆಯಲು ಬಿಟ್ಟಿದ್ದಕ್ಕೆ; ಗೊತ್ತಾಗಲಿಲ್ಲ ಆಗ ಇದರ ಹಿಂದಿನ ಹಿಕ್ಮತ್ತು. […]

        #ಕಿರು ಕಥೆ  ಎರಡು ಪರಿವಾರಗಳು   January 24, 2021January 23, 2021  0  ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು, ಕಾಯಿಗಳು, ತೋಟಕ್ಕೆ ಬೇಲಿ ಇಲ್ಲ ಗೇಟು, ಬಾಗಿಲು ಇಲ್ಲ. ಅದು ಹಕ್ಕಿಯ ಪರಿವಾರದ […]

       #ಹನಿಗವನ  ಗೂನು   January 24, 2021January 1, 2021  0  ಹೆಂಡತಿಯ ಅಪ್ಪಣೆ ಪಾಲಿಸಿ ಪಾಲಿಸಿ ಬೆನ್ನಾಗಿದೆ ಗೂನು ಹೆಂಡತಿಗೆ ಅಪ್ಪಣೆ ಮಾಡಬೇಕೆಂದರೆ ಬೆವರುತ್ತದೆ ತನು *****

       #ಕವಿತೆ  ಬೇಡ…   January 23, 2021December 28, 2020  0  ಭಯ ಹುಟ್ಟಿಸಬೇಡ… ಬೆಂಕಿಯ ಮುಟ್ಟಿ ನೋಡುತ್ತೇನೆ ತಡೆಯಬೇಡ… ಕಡಲೊಳಗೆ ಧುಮುಕಿ ಈಜುತ್ತೇನೆ ನಗಬೇಡ… ಬಿಸಿಲುಗುದುರೆಯನೇರಿ ಹೋಗುತ್ತೇನೆ ಅಣಕಿಸಬೇಡ… ಮರಳೊಳಗೆ ಗೂಡು ಕಟ್ಟುತ್ತೇನೆ ಎಚ್ಚರಿಸಬೇಡ… ಮೊಟ್ಟೆಗೆ ಕಾವಿಟ್ಟು ಮರಿ ಮಾಡುತ್ತೇನೆ ಮುನಿಯಬೇಡ… ಮಾರನಿಗೊಲಿದು ಮೈ ಮರೆಯುತ್ತೇನೆ ಕೀಳಬೇಡ… ಮೈದುಂಬಿ ಅರಳುತ್ತೇನೆ ಕರೆಯಬೇಡ… ಇಲ್ಲಿರಲು ಆಶೆ ಪಡುತ್ತೇನೆ ಬೇಡ… ಬೇಡ… ಬೇಡ…! ಹಿಂಬಾಲಿಸಬೇಡ ಸುಮ್ಮನೆ… *****

        #ಕಾದಂಬರಿ  ಮುಸ್ಸಂಜೆಯ ಮಿಂಚು – ೪   January 23, 2021January 20, 2021  0  ಅಧ್ಯಾಯ ೪ ವೃದ್ಧ ದಂಪತಿಗಳ ಆತ್ಮಹತ್ಯೆ ಗುಂಪಾಗಿ ನಿಂತು ಎಲ್ಲರೂ ಮಾತಾಡಿಕೊಳ್ಳುತ್ತಿದ್ದಾರೆ. ಕುತೂಹಲ ಕೆರಳಿ ಗುಂಪಿನತ್ತ ನಡೆದಳು. ತನುಜಾಳನ್ನು ಕಂಡಕೂಡಲೇ ಸಮೀರ್, “ಮೇಡಮ್ ವಿಷಯ ಗೊತ್ತಾಯ್ತಾ? ಮೊನ್ನೆ ಮಗನನ್ನು ಹುಡುಕಿಕೊಂಡು ಬಂದಿದ್ರಲ್ಲ ಆ ಮುದುಕರು ಏನು ಮಾಡ್ಕೊಂಡಿದ್ದಾರೆ ಗೊತ್ತಾ?” ಎಂದ. ಏನು ಮಾಡಿಕೊಂಡಿದ್ದಾರೆ ಸಮೀರ್ ಅಂತ ಕುತೂಹಲದಿಂದ ಕೇಳಿದಳು ತನುಜಾ. ಅವ್ರಿಬ್ಬರೂ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]

       #ಕವಿತೆ  ಒಲೆಗಳು ಬದಲಾಗಿವೆ   January 23, 2021December 25, 2020  0  ಒಲೆಗಳು ಬದಲಾಗಿವೆ ಹೊಸ ರೂಪ, ಆಡಂಬರದ ಬಿಂಕ ಬಿನ್ನಾಣ ಮೈತೆತ್ತು ಉರಿ ಬದಲಾಗಿದೆಯೇ? ಜ್ವಾಲೆಗೆ ಹಳದಿ ಕೆಂಪು ಮಿಶ್ರಿತ ಹೊಳಪು ಕಂದಿದೆಯೇ? ಕಳೆಕುಂದಿದರೆ ಬೇಯಿಸುವ ಕೈಗಳು ಕೆಲಸ ಕಳೆದುಕೊಳ್ಳುತ್ತದೆ ಕೈಬಳೆಯ ನಿಟ್ಟುಸಿರ ಗಾಳಿಯೂ ದೀರ್ಘವಾಗುತ್ತದೆ. ಹಸಿದ ಹೊಟ್ಟೆಗಳು ಬೆಂಕಿಯುಗುಳುತ್ತವೆ. ಎಳೆಗೂಸಿನ ಹಾಲು ಸಮ ಉಷ್ಣತೆಯ ಹೀರದೆ ರೋಗಾಣು ವೈರಾಣುಗಳು ಪ್ರಾಣ ಹೀರುತ್ತವೆ. ಹೋಟೆಲ್ಲಿನ ಗಲ್ಲಾ ಪೆಟ್ಟಿಗೆಗೆ […]

       #ಹನಿಗವನ  ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೬   January 22, 2021December 12, 2020  0  ಅವಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ, ನನ್ನ ಏಕಾಂತವನ್ನು ಒಂಟಿ ಮಾಡಿ. *****

        #ಇತರೆ  ವಾತಾಪಿ ಜೀರ್ಣೋಭವ   January 22, 2021January 20, 2021  0  ಇಲ್ವಲನೂ ವಾತಾಪಿಯೂ ಅಣ್ಣತಮ್ಮಂದಿರು. ರಾಕ್ಷಸ ಕುಲಕ್ಕೆ ಸೇರಿದವರಾದ ಇವರಿಗೆ ಮಣಿಮತಿಯೆಂಬ ಹೆಸರಿನ ರಾಜಧಾನಿಯಿರುವ ಸ್ವಂತದ ರಾಜ್ಯವೊಂದಿತ್ತು. ತಮಗೆ ಇಂದ್ರನಷ್ಟು ಬಲಶಾಲಿಯಾದ ಮಗ ಬೇಕೆಂದು ಅವರು ಬ್ರಾಹ್ಮಣರನ್ನು ಪ್ರಾರ್ಥಿಸಿದರೂ ಇಷ್ಟಾರ್ಥ ಸಿದ್ಧಿಯಾಗದ ಕಾರಣ ಅವರು ಬ್ರಾಹ್ಮಣದ್ವೇಷಿಗಳಾಗುತ್ತಾರೆ. ಇವರ ಬ್ರಾಹ್ಮಣದ್ವೇಷದ ಒಂದು ಮಾದರಿಯೆಂದರೆ, ಬ್ರಾಹ್ಮಣರನ್ನು ಮನೆಗೆ ತಂದು ಕೊಂದು ತಿನ್ನುವುದು. ಇದಕ್ಕೆ ಅವರು ಒಂದು ಉಪಾಯವನ್ನು ಕಂಡುಕೊಂಡಿರುತ್ತಾರೆ. ಇಲ್ವಲ […]

       #ಅನುವಾದ  ಮಿಸ್ಟರ್ ಕಾಗಿಟೋ ನರಕದ ಬಗ್ಗೆ ಹೀಗೆಂದುಕೊಳ್ಳುತ್ತಾನೆ   January 22, 2021January 14, 2021  0  ನರಕದ ತಳಾತಳದಲ್ಲಿರುವ ಸೀಮೆ. ಎಲ್ಲರೂ ಅಂದುಕೊಂಡಂತೆ ಅಲ್ಲಿ ನಿರಂಕುಶಾಧಿಕಾರಿಗಳಿಲ್ಲ. ಮಾತೃಹಂತಕರು, ಮಾತೃಗಾಮಿಗಳು, ಹೆಣಗಳನ್ನು ದರದರ ಎಳೆದಾಡಿದವರು, ದೇಶದ್ರೋಹಿಗಳು ಯಾರೂ ಇಲ್ಲ. ನರಕದ ತಳಾತಳ ಕಾಲವಿದರ ಆಶ್ರಯತಾಣ, ಎಲ್ಲೆಲ್ಲೂ ಕನ್ನಡಿಗಳು, ಸಂಗೀತ ವಾದ್ಯಗಳು, ವರ್ಣಚಿತ್ರಗಳು. ಸುಮ್ಮನೆ ನೋಡಿದರೆ ಇದು ನರಕದ ಡಿಲಕ್ಸ್ ಡಿಪಾರ್ಟ್ಮೆಂಟು ಅನ್ನಿಸುತ್ತದೆ; ಕುದಿಯುವ ಎಣ್ಣೆ ಕೊಪ್ಪರಿಗೆ ಇಲ್ಲ. ಮೈ ಕೊಯ್ಯುವ ಗರಗಸವಿಲ್ಲ. ಧಗಧಗ ಉರಿಯುವ […]

       Older Posts         ಕಾದಂಬರಿ   

 ಮಂಥನ – ೧

 - ಶೈಲಜಾ ಹಾಸನ

 "ಅನು, ಅನು ಪುಟ್ಟಿ, ಅನು ಡಾರ್ಲಿಂಗ್... ಡಾರ್ಲಿಂಗ್..." ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ… ಮುಂದೆ ಓದಿ.. →

   

 ಮುಸ್ಸಂಜೆಯ ಮಿಂಚು – ೧…

 - ಶೈಲಜಾ ಹಾಸನ

 ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ… ಮುಂದೆ ಓದಿ.. →

   

 ಆರೋಪ – ೧

 - ತಿರುಮಲೇಶ್ ಕೆ ವಿ

 ಅಧ್ಯಾಯ ೧ ನಾಗೂರು ! ನಾಗೂರು ! ಎಂದು ಕಂಡಕ್ಟರ್ ಒದರಿದಾಗ, ಬಿಸಿಲಿನ ಝಳಕ್ಕೆ ನಿದ್ದೆತೂಗುತ್ತ ಕುಳಿತಿದ್ದ ಅರವಿಂದನಿಗೆ ಒಮ್ಮೆಲೆ ಎಚ್ಚರವಾಯಿತು. ಗಡಿಬಿಡಿಯಿಂದ ಎದ್ದು ಜನರ ಎಡೆಯಲ್ಲಿ… ಮುಂದೆ ಓದಿ.. →

   

 ಒಲವೇ… ಭಾಗ – ೧…

 - ಸದೇಶ್ ಕಾರ್ಮಾಡ್

 ಆವಗಷ್ಟೇ ಸುರಿದು ಹೋದ ಮಳೆಯ ಅಬ್ಬರ ಸಂಪೂರ್ಣ ಕ್ಷೀಣಗೊಂಡು ಜನರು ನಿಟ್ಟುಸಿರು ಬಿಡುವಷ್ಟರೊಳಗೆ ಆಗಸದಲ್ಲಿ ಒಮ್ಮಿಂದೊಮ್ಮೆಲೆ ಮತ್ತೆ ದಟ್ಟ ಕಾರ್ಮೋಡ ಕವಿದುಕೊಳ್ಳಲು ಪ್ರಾರಂಭಿಸಿ ಮಳೆಯ ಮುತ್ತಿನ ಹನಿಗಳು… ಮುಂದೆ ಓದಿ.. →

   

 ಇಳಾ – ೧

 - ಶೈಲಜಾ ಹಾಸನ

 ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ.. →

              Copyright © All rights reserved. Theme: Write Blog by Thememattic              var mejsL10n = {"language":"en","strings":{"mejs.download-file":"Download File","mejs.install-flash":"You are using a browser that does not have Flash player enabled or installed. Please turn on your Flash player plugin or download the latest version from https:\/\/get.adobe.com\/flashplayer\/","mejs.fullscreen":"Fullscreen","mejs.play":"Play","mejs.pause":"Pause","mejs.time-slider":"Time Slider","mejs.time-help-text":"Use Left\/Right Arrow keys to advance one second, Up\/Down arrows to advance ten seconds.","mejs.live-broadcast":"Live Broadcast","mejs.volume-help-text":"Use Up\/Down Arrow keys to increase or decrease volume.","mejs.unmute":"Unmute","mejs.mute":"Mute","mejs.volume-slider":"Volume Slider","mejs.video-player":"Video Player","mejs.audio-player":"Audio Player","mejs.captions-subtitles":"Captions\/Subtitles","mejs.captions-chapters":"Chapters","mejs.none":"None","mejs.afrikaans":"Afrikaans","mejs.albanian":"Albanian","mejs.arabic":"Arabic","mejs.belarusian":"Belarusian","mejs.bulgarian":"Bulgarian","mejs.catalan":"Catalan","mejs.chinese":"Chinese","mejs.chinese-simplified":"Chinese (Simplified)","mejs.chinese-traditional":"Chinese (Traditional)","mejs.croatian":"Croatian","mejs.czech":"Czech","mejs.danish":"Danish","mejs.dutch":"Dutch","mejs.english":"English","mejs.estonian":"Estonian","mejs.filipino":"Filipino","mejs.finnish":"Finnish","mejs.french":"French","mejs.galician":"Galician","mejs.german":"German","mejs.greek":"Greek","mejs.haitian-creole":"Haitian Creole","mejs.hebrew":"Hebrew","mejs.hindi":"Hindi","mejs.hungarian":"Hungarian","mejs.icelandic":"Icelandic","mejs.indonesian":"Indonesian","mejs.irish":"Irish","mejs.italian":"Italian","mejs.japanese":"Japanese","mejs.korean":"Korean","mejs.latvian":"Latvian","mejs.lithuanian":"Lithuanian","mejs.macedonian":"Macedonian","mejs.malay":"Malay","mejs.maltese":"Maltese","mejs.norwegian":"Norwegian","mejs.persian":"Persian","mejs.polish":"Polish","mejs.portuguese":"Portuguese","mejs.romanian":"Romanian","mejs.russian":"Russian","mejs.serbian":"Serbian","mejs.slovak":"Slovak","mejs.slovenian":"Slovenian","mejs.spanish":"Spanish","mejs.swahili":"Swahili","mejs.swedish":"Swedish","mejs.tagalog":"Tagalog","mejs.thai":"Thai","mejs.turkish":"Turkish","mejs.ukrainian":"Ukrainian","mejs.vietnamese":"Vietnamese","mejs.welsh":"Welsh","mejs.yiddish":"Yiddish"}};     /* */    /* */