ಜಾತ್ರೆಯ ಗದ್ದಲ
-
- Author
- Recent Posts
ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ ಮೂಗೇರಿಸಿ, ಅಂಗಿಯ ತೋಳಿನಿಂದ ಒರೆಸಿಕೊಳ್ಳುವನು. ಬಲಧಾರೆಯನ್ನು ಬಲತೋಳಿನಿಂದ, ಎಡಧಾರೆಯನ್ನು ಎಡತೋಳಿನಿಂದ ಒರೆಸಿಕೊಂಡು ಅಂಗಿಯ ತೋಳತುದಿಗಳೆರಡೂ ಕಟುರಾಗಿದ್ದವು. ಅದರಂತೆ ಹುಣಸಿಕ್ಕನು ಕೈಬೆರಳ ಸಂದುಗಳಲ್ಲಿ ತುರಿಕೆಯೆದ್ದರೆ ಕೈಗೆ ಕತ್ತರಿ ಮಾಡಿ […]