ಚಿಲುಮೆ – ಕನ್ನಡ ಸಾಹಿತ್ಯ ತಾಣ  body .primary-background, body button:hover, body button:focus, body input[type="button"]:hover, body input[type="reset"]:hover, body input[type="reset"]:focus, body input[type="submit"]:hover, body input[type="submit"]:focus, body .widget .social-widget-menu ul li, body .comments-area .comment-list .reply, body .slide-categories a:hover, body .slide-categories a:focus, body .widget .social-widget-menu ul li:hover a:before, body .widget .social-widget-menu ul li:focus a:before, body .ham, body .ham:before, body .ham:after, body .btn-load-more{ background: #33363b; } body .secondary-background, body button, body input[type="button"], body input[type="reset"], body input[type="submit"], body .widget.widget_write_blog_tab_posts_widget ul.nav-tabs li.active a, body .widget.widget_write_blog_tab_posts_widget ul.nav-tabs > li > a:focus, body .widget.widget_write_blog_tab_posts_widget ul.nav-tabs > li > a:hover, body .author-info .author-social > a:hover, body .author-info .author-social > a:focus, body .widget .social-widget-menu ul li a:before, body .widget .social-widget-menu ul li:hover, body .widget .social-widget-menu ul li:focus, body .moretag, body .moretag, body .thememattic-search-icon:before, body .slide-categories a, body .search-button.active .thememattic-search-icon:before, body .search-button.active .thememattic-search-icon:after, body .btn-load-more:hover, body .btn-load-more:focus{ background: #fd5b66; } body .sticky header:before, body a:hover, body a:focus, body a:active, body .main-navigation .menu > ul > li.current-menu-item > a, body .main-navigation .menu > ul > li:hover > a, body .main-navigation .menu > ul > li:focus > a, body .sidr a:hover, body .sidr a:focus, body .page-numbers.current { color: #fd5b66; } body .ajax-loader, body .thememattic-search-icon:after{ border-color: #fd5b66 !important; } body .section-recommended.section-bg { background: #f9e3d2; } body .section-recommended.section-bg .home-full-grid-cat-section, body .section-recommended.section-bg .home-full-grid-cat-section a{ color: #333; } body, body .primary-font, body .site .site-title, body .section-title, body .site .widget-title, body .main-navigation .menu ul li a, body .comment-reply-title { font-family: Source Sans Pro!important; } body h1, body h2, body h3, body h4, body h5, body h6, body .secondary-font, body .prime-excerpt, body blockquote, body.single .entry-content:before, .page .entry-content:before{ font-family: Playfair Display !important; } body .site-title { font-size: 38px !important; } body, body button, body input, body select, body textarea, body p { font-size: 16px !important; } body h1 { font-size: 32px; } body h2, h2.entry-title{ font-size: 26px; } body h3 { font-size: 24px; } body h4 { font-size: 18px; } body h5 { font-size: 14px; } body .masonry-grid.masonry-col article .entry-content, body .masonry-grid.masonry-col article .entry-content p{ font-size: 16px !important; } body .footer-widget-area { background: #fafafa; } body .footer-widget-area, body .site-footer .widget-title, body .site-footer, body .site-footer a, body .site-footer a:visited{ color: #4a4a4a; }       window._wpemojiSettings = {"baseUrl":"https:\/\/webcf.waybackmachine.org\/web\/20210416032430\/https:\/\/s.w.org\/images\/core\/emoji\/13.0.0\/72x72\/","ext":".png","svgUrl":"https:\/\/webcf.waybackmachine.org\/web\/20210416032430\/https:\/\/s.w.org\/images\/core\/emoji\/13.0.0\/svg\/","svgExt":".svg","source":{"concatemoji":"https:\/\/webcf.waybackmachine.org\/web\/20210416032430\/http:\/\/chilume.com\/wp-includes\/js\/wp-emoji-release.min.js?ver=5.5.3"}}; !function(e,a,t){var r,n,o,i,p=a.createElement("canvas"),s=p.getContext&&p.getContext("2d");function c(e,t){var a=String.fromCharCode;s.clearRect(0,0,p.width,p.height),s.fillText(a.apply(this,e),0,0);var r=p.toDataURL();return s.clearRect(0,0,p.width,p.height),s.fillText(a.apply(this,t),0,0),r===p.toDataURL()}function l(e){if(!s||!s.fillText)return!1;switch(s.textBaseline="top",s.font="600 32px Arial",e){case"flag":return!c([127987,65039,8205,9895,65039],[127987,65039,8203,9895,65039])&&(!c([55356,56826,55356,56819],[55356,56826,8203,55356,56819])&&!c([55356,57332,56128,56423,56128,56418,56128,56421,56128,56430,56128,56423,56128,56447],[55356,57332,8203,56128,56423,8203,56128,56418,8203,56128,56421,8203,56128,56430,8203,56128,56423,8203,56128,56447]));case"emoji":return!c([55357,56424,8205,55356,57212],[55357,56424,8203,55356,57212])}return!1}function d(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(i=Array("flag","emoji"),t.supports={everything:!0,everythingExceptFlag:!0},o=0;o  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }            var kncmlang = true;        .pis-title { font-size: 18px; } .pis-excerpt { color: white; } .pis-excerpt { color: #4c4c4c;} .pis-title { font-size: 22px !important; }                              Skip to content     ಚಿಲುಮೆ  ಕನ್ನಡ ಸಾಹಿತ್ಯ ತಾಣ 

      Primary Menu    ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ಕೃಷಿ ನಗೆ ಹನಿ ಭಾಷೆ ವಿಜ್ಞಾನ ಸಾಹಿತ್ಯ ಹಾಸ್ಯ ಅರ್ಥಶಾಸ್ತ್ರ ಇತರೆ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ               Search for:                 #ಅನುವಾದ  ಬುದ್ಧ   April 16, 2021January 14, 2021  0  ಕೇಳಿಸಿಕೊಳ್ಳುವವನಂತೆ ದೂರ ದೂರ ಬಹು ದೂರದ ಮೌನ… ಉಸಿರು ಬಿಗಿ ಹಿಡಿದು ಕಿವಿಗೊಟ್ಟರೂ ನಮಗೆ ಕೇಳದ ನಿಶ್ಯಬ್ಧ. ಅವನೊಂದು ನಕ್ಷತ್ರ. ಅಸಂಖ್ಯ ಬೃಹತ್ ತಾರೆಗಳು, ನಮ್ಮ ಕಣ್ಣಿಗೆ ಕಾಣದೆ, ಅವನ ಸುತ್ತುವರೆದಿದೆ. ಅವನೇ ಎಲ್ಲಾ. ಇಲ್ಲೆ ಸುಳಿದಾಡುತ್ತ ಅವನು ನಮ್ಮನ್ನು ನೋಡಲೆಂದು ಕಾಯೋಣವೇನು ನಾವು? ಅವನಿಗೇನಿದೆ ಆ ಬಿಸಾತು? ಕಾಲಿಗೆ ಬಿದ್ದರೂ, ನಾವು ಬೇಡಿದರೂ ಅವನು […]

       #ಕವಿತೆ  ಮೋಹನ ಮುರಳಿ   April 15, 2021February 21, 2021  0  ಮೋಹನ ಮುರಳಿ ಕೃಷ್ಣಾ ಬೆಳದಿಂಗಳಿನಾ ಸಂಜೆಯಲಿ ಕೊಳಲನಾದದ ಅಲೆಗಳು ರಾಧೆಯ ಮನವನು ಕಾಡುವುವು ಎಲ್ಲಿರುವೆ ಹೇಳು ಮುಕುಂದಾ || ಎಲ್ಲಿ ಹುಡುಕಿದರು ಕಾಣದಾಗಿರುವೆ ಕಾಣುವಾತುರದಿ ರಾಧೆಯ ಕಂಗಳು ಮುದ್ದಾಡುವಾತುರದಿ ಮನವು ವಿರಹದ ವೇದನೆಯಲಿ ರಾಧೆಯೂ || ಚಂದ್ರ ತಾರಾ ಚಕೋರಿ ಅಣಕಿಸಿ ನಿನ್ನ ಕೃಷ್ಣ ಎಲ್ಲಿ ಎಂದು ಕೇಳುತಿಹರು ಮೋಹನ! ಎಲ್ಲಿ ಕೃಷ್ಣ ನೀನೆಲ್ಲಿರುವೆ ಹೇಳೋ […]

       #ಕವಿತೆ  ಕೃಷ್ಣಭಕ್ತರ ಕುಣಿತ   April 15, 2021February 8, 2021  0  ಯಾವ ಘೋಷ ಇದು ಇದಕ್ಕಿದ್ದಂತೆ ಈ ಕನಕಾಂಬರಿ ಸಂಜೆಯಲಿ ? ತೇಲಿ ಹಾಯುತಿದೆ ಪರಿಮಳದಂತೆ ತುಂಬಿ ಹರಿವ ಈ ಗಾಳಿಯಲಿ ತಾಳಮೃದಂಗದ ಬಡಿತ ಹಬ್ಬುತಿದೆ ಹೃದಯಕೆ ಲಗ್ಗೆಯ ಹೂಡುತಿದೆ ಮೋಹಕ ಗಾನದ ಕಂಠದೇರಿಳಿತ ಜೀವಕೆ ಮರುಳನು ಕವಿಸುತಿದೆ ಯಾವ ಅಲೌಕಿಕ ಶ್ರುತಿಯಿದು, ಇದಕ್ಕೆ ಲೋಕವ ಹೂಡಿದರೇತಕ್ಕೆ? ಆರಿಹೋಗುತಿದೆ ಎಲ್ಲ ಧಗೆ ಈ ಪ್ರಾಣವೀಣೆಯ ನುಡಿತಕ್ಕೆ- “ರಾಮಹರೇ […]

       #ಹನಿಗವನ  ಹೆಣ್ಣು   April 15, 2021January 4, 2021  0  ಕೊಟ್ಟ ಹೆಣ್ಣು ಕುಲಕ್ಕೆ ಹೊರಗು; ಸತ್ಯಾಂಶ ವೆಂದರೆ ಅವಳು ಕುಲಕ್ಕೆ ಕೊರಗು! *****

       #ಕವಿತೆ  ಜನ ನಾಯಕ   April 14, 2021January 8, 2021  0  ಜನ ನಾಯಕ ನಡೆದಾಗ ಎಂಥಾ ನೆಲವೂ ನಡುಗುವುದು ಕಡಲಿನ ನೀರೂ ಬರಡುವುದು ಜನ ನಾಯಕ ಕುಳಿತಾಗ ಎಂಥಾ ಪೀಠವು ಕುಲುಕುವುದು ಸಿಂಹಾಸನವೂ ಅಲುಗುವುದು ಜನ ನಾಯಕ ನುಡಿದಾಗ ಎಂಥಾ ಸದ್ದೂ ಅಡಗುವುದು ಗುಡುಗು ಕೂಡ ನಿಲ್ಲುವುದು ಜನ ನಾಯಕ ನಕ್ಕಾಗ ಎಂಥಾ ಹೂವೂ ಅರಳುವುದು ಕಾಗದ ಕೂಡ ನರಳುವುದು ಜನ ನಾಯಕ ಅತ್ತಾಗ ಎಂಥಾ ಎದೆಯೂ […]

        #ವ್ಯಕ್ತಿ  ಅಂಬೇಡ್ಕರ್ ದೃಷ್ಟಿಯಲ್ಲಿ ಮಾರ್ಕ್ಸ್   April 14, 2021April 10, 2021  0  ಪ್ರತಿವರ್ಷದಂತೆ ಏಪ್ರಿಲ್ ಹದಿನಾಲ್ಕು ಬಂದು ಹೋಯಿತು. ಅಂಬೇಡ್ಕರ್ ಒಂದು ಆಚರಣೆಯಾಗಿ ಹದಿನಾಲ್ಕರಂದು ಕಾಣಿಸಿಕೊಂಡು ಕಣ್ಮರೆಯಾದರು! ಅಂಬೇಡ್ಕರ್ ಆತ್ಮವಿಶ್ವಾಸ ಮತ್ತು ಪ್ರತಿಭಟನೆಯ ಒಂದು ಪ್ರತೀಕ. ಸಾಮಾಜಿಕ ಹೋರಾಟದ ಒಂದು ದಿಕ್ಸೂಚಿ. ಅಧ್ಯಯನ ಮತ್ತು ಹೋರಾಟಗಳನ್ನು ಒಟ್ಟಿಗೇ ಅಂತರ್ಗತ ಮಾಡಿಕೊಂಡಿದ್ದ ಅಂಬೇಡ್ಕರ್‌ ಯಾವತ್ತೂ ನಮಗೆ ಅರಿವಿನ ಒಂದು ಮಾಧ್ಯಮವಾಗಬೇಕು; ಅಮಲಿನ ಅಸ್ತ್ರವಾಗಬಾರದು. ಅಂಬೇಡ್ಕರ್ ಕನಸಿನ ನಮ್ಮ ಸಮಾಜದ ಸ್ವರೂಪವನ್ನು […]

       #ನಗೆ ಹನಿ  ತಪ್ಪು   April 14, 2021January 1, 2021  0  ಮೇಷ್ಟ್ರು : “ಭಾರತದ ರಾಜಧಾನಿ ಯಾವುದು?” ಶೀಲಾ : “ಬೆಂಗಳೂರು” ಮೇಷ್ಟ್ರು : “ತಪ್ಪು ಉತ್ತರ ಕೊಡ್ತಿದ್ದಿ.” ಶೀಲಾ : “ಇಲ್ಲ ಸಾರ್ ನೀವು ತಪ್ಪು ಪ್ರಶ್ನೆ ಕೇಳಿದ್ರಿ… ಕರ್ನಾಟಕದ ರಾಜಧಾನಿ ಕೇಳಬೇಕಾಗಿತ್ತು.” *****

       #ಕವಿತೆ  ರಾಮ ಅತ್ತ ಸೀತೆ ಇತ್ತ   April 13, 2021January 3, 2021  0  ರಾಮ ಅತ್ತ ಸೀತೆ ಇತ್ತ ನಡುವೆ ರಾತ್ರಿ ಕೂಗಿತೆ ನಿನ್ನ ಬಿಲ್ಲು ಜಂಗು ತಿಂದು ಹುಲ್ಲು ಹುಡಿಯ ಮಲ್ಲಿತೆ ||೧|| ರಾಮ ರಾಮ ರಾಮ ಎನುತೆ ಕಾಮ ಕಾಮ ಎಂದೆನೆ ಸೀತೆ ಪ್ರೀತೆ ಪೂತೆ ಎನುತೆ ಕೋತಿ ದೂತೆ ಯಾದೆನೆ ||೨|| ಕಲಿಯ ಕೈಯ ಬಲಿಯು ಆದೆ ಸೀತೆ ಕೆಟ್ಟು ಹೋದೆನೆ ಅಡುಗೆ ಅಟ್ಟು ಉಡುಗೆ […]

       #ಹನಿ ಕಥೆ  ಶಿವಲಿಂಗ   April 13, 2021January 1, 2021  0  ಹಲಸಿನ ಕಾಯಿಗಳು ಮೈತುಂಬಾ ಜೋತಾಡುತ್ತಿದ್ದ ಹಲಸಿನ ಮರದ ಮುಂದೆ ಅವನು ನಿಂತಿದ್ದ, “ಇಷ್ಟು ಕಾಯಿ, ಹಣ್ಣುಗಳನ್ನು ಹೇಗೆ ಈ ಮರ ಹೊತ್ತು ನಿಂತಿದೆ ಗಾಳಿ, ಮಳೆ ಬಿಸಿಲಿನಲ್ಲಿ?” ಎಂದುಕೊಂಡ. ಒಡನೆ ಅವನಿಗೆ ನೆನಪಾದದ್ದು ಭಾರವೆಂದು ತಾನು ಬಿಚ್ಚಿಟ್ಟಿದ್ದ ಶಿವದಾರದ ಪುಟ್ಟ ಶಿವಲಿಂಗ. *****

       #ಹನಿಗವನ  ಗಳಿಗೆಬಟ್ಟಲ ತಿರುವುಗಳಲ್ಲಿ – ೧೧೫   April 13, 2021December 2, 2020  0  ಜಂಗಮ ಹಸಿವೆಗೆ ಆಲಯ ಕಟ್ಟುವುದು ಬೇಕಿಲ್ಲ. ಆಜ್ಞೆಗೆ ರೊಟ್ಟಿ ಕಿವಿಗೊಟ್ಟಿದೆ ಮನಸು ಕೊಟ್ಟಿಲ್ಲ. ಜಂಗಮದ ಬಯಲಲಿ ಸ್ಥಿರ ಆಲಯ ಕಟ್ಟುತ್ತದೆ. ರೊಟ್ಟಿ ಅಳಿಯುತ್ತದೆ ಸೃಷ್ಟಿಯಂತಿಮ ಸತ್ಯದ ಸ್ಥಾವರ ಉಳಿಯುತ್ತದೆ. *****

       Older Posts          ಓ ಎಲ್ ನಾಗಭೂಷಣಸ್ವಾಮಿ’ರ ಬರಹಗಳು   

 ಬೇರೊಂದು ದಾರಿಯ ಬಯಕೆ…

 - ನಾಗಭೂಷಣಸ್ವಾಮಿ ಓ ಎಲ್

 ಅನೇಕ ಬಾರಿ ಇಂಥ ಕನಸು ಬಿದ್ದಿದೆ. ನನ್ನ ಎಡಗಡೆಗೆ ದೊಡ್ಡದೊಂದು ಬೆಟ್ಟ. ಅದರ ತುಂಬ ದೊಡ್ಡ ಕಲ್ಲು ಬಂಡೆಗಳು. ನುಣ್ಣನೆಯ, ಕಪ್ಪನೆಯ ಬಂಡೆಗಳು. ಅಲ್ಲಲ್ಲಿ ಬಂಡೆಯ ಮೇಲೆ… ಮುಂದೆ ಓದಿ.. →

   

 ಬದಲಾವಣೆ: ಯಾಕೆ ಓದಬೇಕು?…

 - ನಾಗಭೂಷಣಸ್ವಾಮಿ ಓ ಎಲ್

 ಯಾಕೆ ಓದಬೇಕು? ಶಿಕ್ಷಣವೇ ಶಕ್ತಿ ಎಂಬ ಜನಪ್ರಿಯ ಘೋಷಣೆಯನ್ನು ಶಿಕ್ಷಣವೇ ವಿಶ್ಶಕ್ತಿ ಎಂದು ಬದಲಾಯಿಸಬೇಕು. ಸುಮ್ಮನೆ ನೆನಪು ಮಾಡಿಕೊಳ್ಳಿ. ಕನ್ನಡದ ಯಾವುದಾದರೂ ಗಾದೆ ಓದುವಿಕೆಯನ್ನು ಮೆಚ್ಚಿ ಶಿಫಾರಸು… ಮುಂದೆ ಓದಿ.. →

   

 ಬದಲಾವಣೆಯ ಅರಿವು…

 - ನಾಗಭೂಷಣಸ್ವಾಮಿ ಓ ಎಲ್

 ನಿಜವಾದ ಏಕಾಂತ ಯಾರಿಗೆ ದೊರೆತಿದೆಯೋ ಅಂಥದ್ದು ಇದೆಯೋ ಗೊತ್ತಿಲ್ಲ. ನಾವು ಏಕಾಂತ ಎಂದು ಕರದುಕೊಳ್ಳುವುದರಲ್ಲಿ ಲೋಕ ಇದ್ದೇ ಇರುತ್ತದೆ. ಲೋಕ ಎಂಬುದು ಕೂಡ ನಾವು ಏಕಾಂತದಲ್ಲಿ ಏನೇನು… ಮುಂದೆ ಓದಿ.. →

   

 ಸೌಂದರ್ಯದ ಉದ್ಯಮ, ಸೌಂದರ್ಯದ ರಾಜಕೀ…

 - ನಾಗಭೂಷಣಸ್ವಾಮಿ ಓ ಎಲ್

 ಇದೇ ವರ್ಷ ನವೆಂಬರ್ ೨೨ ರಂದು ಪ್ರಸಾರಗೊಂಡ ಸುದ್ದಿ ಇದು. ಆಫ್ರಿಕದ ನೈಜೀರಿಯಾದ ಕಾಡುನಾ ಎಂಬಲ್ಲಿ ವಿಶ್ವಸುಂದರಿ ಸ್ಪರ್‍ಧೆಯ ಪರ-ವಿರುದ್ಧ ಗಲಭೆ ನಡೆಯಿತು. ಗಲಭೆಗೆ ಕ್ರಿಶ್ಚಿಯನ್ ಮತ್ತು… ಮುಂದೆ ಓದಿ.. →

   

 ಬದಲಾವಣೆ: ಮಾತು ಕೇಳುವುದು ಮತ್ತು ಕ…

 - ನಾಗಭೂಷಣಸ್ವಾಮಿ ಓ ಎಲ್

 ಮಾತು ಕೇಳುವುದಕ್ಕೂ ಕೇಳಿಸಿಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬೇರೆಯವರ ಮಾತನ್ನು ಕೇಳುವುದು ದೌರ್ಬಲ್ಯ, ಕೇಳಿಸಿಕೊಳ್ಳದೆ ಇರುವುದು ಅಪರಾಧ. ಆದರೆ ನಮಗೆಲ್ಲ ಸಾಮಾನ್ಯವಾಗಿ ಬೇರೆಯವರು ನಮ್ಮ ಮಾತು ಕೇಳಬೇಕೆಂಬ ಆಸೆ ಇರುತ್ತದೆಯೇ… ಮುಂದೆ ಓದಿ.. →

              Copyright © All rights reserved. Theme: Write Blog by Thememattic              var mejsL10n = {"language":"en","strings":{"mejs.download-file":"Download File","mejs.install-flash":"You are using a browser that does not have Flash player enabled or installed. Please turn on your Flash player plugin or download the latest version from https:\/\/get.adobe.com\/flashplayer\/","mejs.fullscreen":"Fullscreen","mejs.play":"Play","mejs.pause":"Pause","mejs.time-slider":"Time Slider","mejs.time-help-text":"Use Left\/Right Arrow keys to advance one second, Up\/Down arrows to advance ten seconds.","mejs.live-broadcast":"Live Broadcast","mejs.volume-help-text":"Use Up\/Down Arrow keys to increase or decrease volume.","mejs.unmute":"Unmute","mejs.mute":"Mute","mejs.volume-slider":"Volume Slider","mejs.video-player":"Video Player","mejs.audio-player":"Audio Player","mejs.captions-subtitles":"Captions\/Subtitles","mejs.captions-chapters":"Chapters","mejs.none":"None","mejs.afrikaans":"Afrikaans","mejs.albanian":"Albanian","mejs.arabic":"Arabic","mejs.belarusian":"Belarusian","mejs.bulgarian":"Bulgarian","mejs.catalan":"Catalan","mejs.chinese":"Chinese","mejs.chinese-simplified":"Chinese (Simplified)","mejs.chinese-traditional":"Chinese (Traditional)","mejs.croatian":"Croatian","mejs.czech":"Czech","mejs.danish":"Danish","mejs.dutch":"Dutch","mejs.english":"English","mejs.estonian":"Estonian","mejs.filipino":"Filipino","mejs.finnish":"Finnish","mejs.french":"French","mejs.galician":"Galician","mejs.german":"German","mejs.greek":"Greek","mejs.haitian-creole":"Haitian Creole","mejs.hebrew":"Hebrew","mejs.hindi":"Hindi","mejs.hungarian":"Hungarian","mejs.icelandic":"Icelandic","mejs.indonesian":"Indonesian","mejs.irish":"Irish","mejs.italian":"Italian","mejs.japanese":"Japanese","mejs.korean":"Korean","mejs.latvian":"Latvian","mejs.lithuanian":"Lithuanian","mejs.macedonian":"Macedonian","mejs.malay":"Malay","mejs.maltese":"Maltese","mejs.norwegian":"Norwegian","mejs.persian":"Persian","mejs.polish":"Polish","mejs.portuguese":"Portuguese","mejs.romanian":"Romanian","mejs.russian":"Russian","mejs.serbian":"Serbian","mejs.slovak":"Slovak","mejs.slovenian":"Slovenian","mejs.spanish":"Spanish","mejs.swahili":"Swahili","mejs.swedish":"Swedish","mejs.tagalog":"Tagalog","mejs.thai":"Thai","mejs.turkish":"Turkish","mejs.ukrainian":"Ukrainian","mejs.vietnamese":"Vietnamese","mejs.welsh":"Welsh","mejs.yiddish":"Yiddish"}};     /* */    /* */