ಚಿಲುಮೆ – ಕನ್ನಡ ಸಾಹಿತ್ಯ ತಾಣ  body .primary-background, body button:hover, body button:focus, body input[type="button"]:hover, body input[type="reset"]:hover, body input[type="reset"]:focus, body input[type="submit"]:hover, body input[type="submit"]:focus, body .widget .social-widget-menu ul li, body .comments-area .comment-list .reply, body .slide-categories a:hover, body .slide-categories a:focus, body .widget .social-widget-menu ul li:hover a:before, body .widget .social-widget-menu ul li:focus a:before, body .ham, body .ham:before, body .ham:after, body .btn-load-more{ background: #33363b; } body .secondary-background, body button, body input[type="button"], body input[type="reset"], body input[type="submit"], body .widget.widget_write_blog_tab_posts_widget ul.nav-tabs li.active a, body .widget.widget_write_blog_tab_posts_widget ul.nav-tabs > li > a:focus, body .widget.widget_write_blog_tab_posts_widget ul.nav-tabs > li > a:hover, body .author-info .author-social > a:hover, body .author-info .author-social > a:focus, body .widget .social-widget-menu ul li a:before, body .widget .social-widget-menu ul li:hover, body .widget .social-widget-menu ul li:focus, body .moretag, body .moretag, body .thememattic-search-icon:before, body .slide-categories a, body .search-button.active .thememattic-search-icon:before, body .search-button.active .thememattic-search-icon:after, body .btn-load-more:hover, body .btn-load-more:focus{ background: #fd5b66; } body .sticky header:before, body a:hover, body a:focus, body a:active, body .main-navigation .menu > ul > li.current-menu-item > a, body .main-navigation .menu > ul > li:hover > a, body .main-navigation .menu > ul > li:focus > a, body .sidr a:hover, body .sidr a:focus, body .page-numbers.current { color: #fd5b66; } body .ajax-loader, body .thememattic-search-icon:after{ border-color: #fd5b66 !important; } body .section-recommended.section-bg { background: #f9e3d2; } body .section-recommended.section-bg .home-full-grid-cat-section, body .section-recommended.section-bg .home-full-grid-cat-section a{ color: #333; } body, body .primary-font, body .site .site-title, body .section-title, body .site .widget-title, body .main-navigation .menu ul li a, body .comment-reply-title { font-family: Source Sans Pro!important; } body h1, body h2, body h3, body h4, body h5, body h6, body .secondary-font, body .prime-excerpt, body blockquote, body.single .entry-content:before, .page .entry-content:before{ font-family: Playfair Display !important; } body .site-title { font-size: 38px !important; } body, body button, body input, body select, body textarea, body p { font-size: 16px !important; } body h1 { font-size: 32px; } body h2, h2.entry-title{ font-size: 26px; } body h3 { font-size: 24px; } body h4 { font-size: 18px; } body h5 { font-size: 14px; } body .masonry-grid.masonry-col article .entry-content, body .masonry-grid.masonry-col article .entry-content p{ font-size: 16px !important; } body .footer-widget-area { background: #fafafa; } body .footer-widget-area, body .site-footer .widget-title, body .site-footer, body .site-footer a, body .site-footer a:visited{ color: #4a4a4a; }        window._wpemojiSettings = {"baseUrl":"https:\/\/webcf.waybackmachine.org\/web\/20210921090557\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/webcf.waybackmachine.org\/web\/20210921090557\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/webcf.waybackmachine.org\/web\/20210921090557\/http:\/\/chilume.com\/wp-includes\/js\/wp-emoji-release.min.js?ver=5.8"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }            var kncmlang = true;         .pis-title { font-size: 18px; } .pis-excerpt { color: white; } .pis-excerpt { color: #4c4c4c;} .pis-title { font-size: 22px !important; }                              Skip to content     ಚಿಲುಮೆ  ಕನ್ನಡ ಸಾಹಿತ್ಯ ತಾಣ 

      Primary Menu    ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ               Search for:                 #ಹನಿ ಕಥೆ  ಅತ್ತೆಯ ಸಲಹೆ   September 21, 2021January 1, 2021  0  ಸಾಫ್ಟ್ ವೇರ್ ಇಂಜಿನಿಯರಗಳಾಗಿ ಅಮೆರಿಕಾದಲ್ಲಿ ನೆಲಸಿದ್ದರು ಮಗ ಮತ್ತು ಸೊಸೆ. ಸೊಸೆಯಿಂದ ಒಮ್ಮೆ ಅತ್ತೆಮ್ಮಗೆ ದೂರವಾಣಿ ಕರೆ ಬಂದಿತು. ಸೊಸೆ ಕೇಳಿದಳು- “ಅತ್ತೆಮ್ಮ! ಆಫೀಸಿಗೆ ಹೋಗುವ ಮುನ್ನ ನನ್ನ ದೊಡ್ಡ ಕೂದಲನ್ನು ಬಾಚಿ ಜಡೆ ಹಾಕಿ ಕೊಂಡು ಹೋಗಲು ಕಷ್ಟವಾಗಿದೆ. ನಾನು ಬಾಯ್ ಕಟ್ ಮಾಡಿಸಿ ಕೊಳ್ಳಲೇ?” ಎಂದಳು. ನೀನು ಯಾವ ಕಟ್ ಆದರು ಮಾಡಿಸಿಕೊ […]

       #ಕವಿತೆ  ಬೆವರಿನ ಹಾಡು   September 21, 2021February 22, 2021  0  ಭೂಮಿ ಒಳಗಿಂದ ಆಕಾಶ ಕಂಡವರು ಆಕಾಶದೊಳಗಿಂದ ಭೂಮಿಯ ಕಡೆದವರು ಕೆಲಸ ಕೊಟ್ಟವರನ್ನು ಮುಂದೆ ತಂದವರು ಕೆಲಸ ಮಾಡುತ್ತಲೇ ಹಿಂದೆ ಉಳಿದವರು. ಮುಟ್ಟಬಾರದು ಎಂದರೂ ಇತಿಹಾಸ ಕಟ್ಟಿದರು ಊಳಿಗದ ಸೆರೆಯಲ್ಲಿ ಉಸಿರನ್ನೆ ಉಂಡವರು ಬೆವರಿನ ಮಸಿಯಲ್ಲಿ ಬದುಕನ್ನು ಬರೆದವರು ಭೂಮಿ ಬಸಿರಲ್ಲಿ ಬದುಕನ್ನು ಹೆತ್ತವರು ಒಲೆಯ ಉರಿಯಲ್ಲಿ ಕಲೆಯನ್ನು ಕಂಡವರು ಕತ್ತಲಿನ ಒಡಲಲ್ಲಿ ಬೆಳಕನ್ನು ಹುಡುಕಿದರು ಕರುಳಾಗಿ […]

       #ಕವಿತೆ  ಆ ದೇವರಿತ್ತ ಈ ವರವ   September 20, 2021December 21, 2020  1  ಆ ದೇವರಿತ್ತ ಈ ವರವ ನೀನೆಂದು ಭಾವಿಸಿ ನಿನ್ನ ಪ್ರೀತಿಸುವೆ| ನಿನ್ನ ಒಳಿತಿಗಾಗೆನ್ನ ಜೀವನವ ಮೀಸಲಿಡುವೆ| ಓ ನನ್ನ ಮಗುವೇ|| ಎಷ್ಟೇ ಕಷ್ಟವು ಬಂದರೆ ನನಗೆ ನೆರಳಾಗಿ ನಾನಿರುವೆ ನಿನ್ನ ಜೊತೆಗೆ| ಕಣ್ಣರೆಪ್ಪೆಯಂದದಿ ಕಾಯುವೆಹೊರಗೆ ತಾಯಿಯ ಪ್ರೀತಿಯನೆಲ್ಲವಾ ಧಾರೆಯೆರೆಯುವೆ ನಿನಗೆ| ಉಳಿದಿರುವೆ ನೀನೊಬ್ಬಳೆ ನನ್ನಯ ಪಾಲಿಗೆ| ನಾಳಿನ ಭರವಸೆ ನೀನೆನಗೆ|| ಚಿಂತಿಸದಿರು ನೀ ಅಪ್ಪನಾ ನೆನೆ […]

        #ವಿಜ್ಞಾನ  ಶುದ್ಧ ರಕ್ತಕ್ಕೂ ಬರ ಬರಬಹುದೆ?   September 20, 2021July 4, 2021  0  ಜಾಗತಿಕ ಹತೋಟಿಗೆ ಯಾವುದೇ ವ್ಯಾಪಾರಿ ನಿರ್ಬಂಧಗಳಿಲ್ಲದಿರುವುದರಿಂದ ಕೀಟನಾಶಕಗಳು ಪರಸ್ಪರ ದೇಶ- ವಿದೇಶಗಳಿಗೆ ರಫ್ತಾಗುತ್ತಲೇ ಇರುತ್ತವೆ. ಇದರ ದುಷ್ಪರಿಣಾಮ ಮೊದಲಿಗೆ ಅಷ್ಟೇನೂ ಕಂಡು ಬಂದಿಲ್ಲವಾದರೂ ಈದೀಗ ವಿಶ್ವಸಂಸ್ಥೆಯ ಆರೋಗ್ಯ ಘಟಕವು ಈ ಕೀಟನಾಶಕಗಳಿಂದ ಜೀವರಾಶಿಗಳ ಮೇಲೆ ಆಗುವ ಅಪಾಯವನ್ನು ಮನಗಂಡಿದೆ. ಬಂಡವಾಳಶಾಹಿ ನಾಡುಗಳು ಕೀಟನಾಶಕ ನಂಜನ್ನು ಅಭಿವೃದ್ಧಿ ಶೀಲನಾಡುಗಳಿಗೆ ಅಗತ್ಯಕ್ಕಿಂತ ಹೆಚ್ಚಿಗೆ ಕಳಿಸುತ್ತಿರುವುದು ಅಪಾಯಕಾರಿಯಾಗಿದೆ. ಇದನ್ನು ವಿಶ್ವಸಂಸ್ಥೆಯ […]

       #ವಚನ  ಒಂದೆ ತರ್ಕದಳೆಯೊಳಗೆಲ್ಲ ವಿಷಯಗಳಿರುವುದೆಂತು ?   September 20, 2021December 9, 2020  0  ಒಂದು ಕವನಕಿನ್ನೊಂದು ಕವನಕುಂ ತರ್ಕ ಸಂಬಂಧವಿಲ್ಲದೊಡದೆನ್ನ ದೋಷವಿರಬಹುದಾದೊ ಡಂ ಪ್ರಕೃತಿಯೊಳಿಂಥ ತರ್ಕ ದೋಷಗಳಿರುತಿರಲು ಒಂದೆ ಸೂತ್ರದೊಳೆಲ್ಲ ಮರ, ಗಿಡ, ಬಳ್ಳಿ, ಕಳ್ಳಿ, ಕಳೆ ಕಂಟಿಗಳಿಲ್ಲದಿರುತಿರಲೆನ್ನ ದೋಷವನಿವಾರ್‍ಯ ಸಂಗತಿಯು – ವಿಜ್ಞಾನೇಶ್ವರಾ *****

       #ಕವಿತೆ  ಇಲ್ಲ! ಬರಲಿಲ್ಲ!   September 19, 2021December 25, 2020  0  ಇಲ್ಲ ! ಬರಲಿಲ್ಲ ಆ ದಿನ ಬರಲಿಲ್ಲ. ಸಾಲು ಸಾಲು ಮೇಘ, ಮಾರುತಗಳ ಬರಳೊರಳಿಸಿ ಗುಡುಗು, ಮಿಂಚುಗಳ ಬಾಣ, ಬಿರುಸಿನ ಮಾಲೆ ಹೊತ್ತಿಸಿ ಗಿಡ, ಮರಗಳ ಬುಡ ನಡುಗಿಸಿ ತಲೆ ಕೊಡವಿಸಿ ಏಕಕಾಲಕೆ ಗಲಿಬಿಲಿ, ಸಂತಸ ಹುಟ್ಟಿಸಿ ಜನ, ದನ, ಕ್ರಿಮಿ, ಕೀಟ ಪಕ್ಷಿಗಳ ತಾರಾಡಿಸಿ ಬಾನು, ಭುವಿಯನು ಬೆಸೆವ ಕೆಂದೂಳ ಸೇತುವೆಯನೆಬ್ಬಿಸುವ ಮಳೆ ಗಾಳಿ […]

        #ಸಣ್ಣ ಕಥೆ  ಅವಳೊಬ್ಬಳು ಅಹಲ್ಯೆ   September 19, 2021September 19, 2021  0  ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂದು ಹಂಬಲಿಸುತ್ತಿದ್ದಳು. ಮದುವೆಯಾಗಿ ಮೂರು ವರ್ಷಗಳು ಉರುಳಿವೆ. ಎಷ್ಟೊಂದು ಕತ್ತಲರಾತ್ರಿಗಳನ್ನು ಅವಳು ಹಾಗೆ ಕಳೆದಿಲ್ಲ? ಗಂಡ ಸೋಮಯ್ಯ ಬೆಂಗಳೂರಿನಲ್ಲಿರುತ್ತಿದ್ದುದೇ ಹೆಚ್ಚು. ಮುತ್ತಮ್ಮ ಇಲ್ಲಿ ಹಗಲಲ್ಲಿ […]

       #ಹನಿಗವನ  ಗುಣ   September 19, 2021January 1, 2021  1  ಮಾನವರಿಗಿದೆ ದೊಡ್ಡಗುಣ – ಕೃತಜ್ಞತೆ ಸಣ್ಣಗುಣ – ಕೃತಘ್ನತೆ *****

       #ಕವಿತೆ  ಭುವನ ಸುಂದರಿ   September 18, 2021March 1, 2021  0  ಎಲ್ಲರೂ ಬೆಚ್ಚಗೆ ಹೊದ್ದು ಮಲಗಿರಲು ಇವಳು ಎದ್ದು ಜಿಮ್‌ನಲ್ಲಿ ಬೆವರು ಸುರಿಸುತ್ತಾ ಕಸರತ್ತು ಮಾಡುವಳು ಎಲ್ಲರೂ ಹಾಲು ತುಪ್ಪದಲ್ಲಿ ಕೈತೊಳೆದರೆ- ಇವಳು ಹಣ್ಣು-ತರಕಾರಿ ಒಣಗಿದ ಚಪಾತಿಯ ಮೇಲೆಯೇ ಜೀವಿಸುವಳು ಎದುರಿಗೆ ಯಾರೂ ಇಲ್ಲ ಆದರೂ ಕೈ ಬೀಸುವಳು ಕಾರಣವೆ ಇಲ್ಲ ಸುಮ್ಮನೆ ನಗುವಳು ಬಳುಕಿ ಬಾಗಿ ಬೆಕ್ಕಿನ ಹೆಜ್ಜೆಯನನುಸರಿಸಿ ತಾಲೀಮು ನಡೆಸುವಳು ತಲೆಯೊಳಗೆ ಏನೆಲ್ಲ ತುಂಬಿಕೊಂಡು […]

        #ಕಾದಂಬರಿ  ನವಿಲುಗರಿ – ೧೩   September 18, 2021August 29, 2021  0  ಕಮಲಮ್ಮ ರಂಗನೊಂದಿಗೆ ಮನೆಯಲ್ಲಿ ಕಾಲಿಟ್ಟಾಗ ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಕಾವೇರಿ ಒಬ್ಬಳು ಮೂಲೆಯಲ್ಲಿ ಕೂತು ಮ್ಲಾನವದನಳಾಗಿದ್ದಳು. ಒಬ್ಬರಿಗೊಬ್ಬರು ನಗೆಚಾಟಿಕೆಯಲ್ಲಿ ತೊಡಗಿದ್ದವರಿಗೆ ಒಳಬಂದ ತಾಯಿ ಮಗನನ್ನು ನೋಡಿ ಕ್ಷಣ ತಳಮಳ, ತಟ್ಟನೆ ಪ್ರತಿಭಟನಾ ವೇದಿಕೆ ಸಿದ್ಧ ಮಾಡಿಕೊಂಡರು. ‘ಯಾಕೆ ಈ ಕಳ್ಳನನ್ನು ಬಿಡಿಸಿಕೊಂಡು ಬಂದೆ?’ ಲಾಯರ್ ದರ್ಪದಿಂದ ಎದ್ದುನಿಂತ, ರಂಗನನ್ನು ಮನೆಯಿಂದಾಚೆಗೆ ನೂಕುವವನಂತೆ. ‘ಕಳ್ಳಕಾಕರಿಗೆಲ್ಲಾ ಈ ಮನೆಯಲ್ಲಿ […]

       Older Posts          ಸಣ್ಣ ಕತೆ   

 ದೊಡ್ಡವರು

 - ವೇಣು ಬಿ ಎಲ್

 ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… ಮುಂದೆ ಓದಿ.. →

   

 ಡಿಪೋದೊಳಗಣ ಕಿಚ್ಚು……

 - ಡಾ || ಯಲ್ಲಪ್ಪ ಕೆ ಕೆ ಪುರ

 ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… ಮುಂದೆ ಓದಿ.. →

   

 ವರ್ಗಿನೋರು

 - ಡಾ || ಯಲ್ಲಪ್ಪ ಕೆ ಕೆ ಪುರ

 ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… ಮುಂದೆ ಓದಿ.. →

   

 ರಾಧೆಯ ಸ್ವಗತ…

 - ಪ್ರಭಾಕರ ಶಿಶಿಲ

 ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… ಮುಂದೆ ಓದಿ.. →

   

 ಅವರು ನಮ್ಮವರಲ್ಲ…

 - ಅಬ್ದುಲ್ ಹಮೀದ್ ಪಕ್ಕಲಡ್ಕ

 ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… ಮುಂದೆ ಓದಿ.. →

              Copyright © All rights reserved. Theme: Write Blog by Thememattic              var mejsL10n = {"language":"en","strings":{"mejs.download-file":"Download File","mejs.install-flash":"You are using a browser that does not have Flash player enabled or installed. Please turn on your Flash player plugin or download the latest version from https:\/\/get.adobe.com\/flashplayer\/","mejs.fullscreen":"Fullscreen","mejs.play":"Play","mejs.pause":"Pause","mejs.time-slider":"Time Slider","mejs.time-help-text":"Use Left\/Right Arrow keys to advance one second, Up\/Down arrows to advance ten seconds.","mejs.live-broadcast":"Live Broadcast","mejs.volume-help-text":"Use Up\/Down Arrow keys to increase or decrease volume.","mejs.unmute":"Unmute","mejs.mute":"Mute","mejs.volume-slider":"Volume Slider","mejs.video-player":"Video Player","mejs.audio-player":"Audio Player","mejs.captions-subtitles":"Captions\/Subtitles","mejs.captions-chapters":"Chapters","mejs.none":"None","mejs.afrikaans":"Afrikaans","mejs.albanian":"Albanian","mejs.arabic":"Arabic","mejs.belarusian":"Belarusian","mejs.bulgarian":"Bulgarian","mejs.catalan":"Catalan","mejs.chinese":"Chinese","mejs.chinese-simplified":"Chinese (Simplified)","mejs.chinese-traditional":"Chinese (Traditional)","mejs.croatian":"Croatian","mejs.czech":"Czech","mejs.danish":"Danish","mejs.dutch":"Dutch","mejs.english":"English","mejs.estonian":"Estonian","mejs.filipino":"Filipino","mejs.finnish":"Finnish","mejs.french":"French","mejs.galician":"Galician","mejs.german":"German","mejs.greek":"Greek","mejs.haitian-creole":"Haitian Creole","mejs.hebrew":"Hebrew","mejs.hindi":"Hindi","mejs.hungarian":"Hungarian","mejs.icelandic":"Icelandic","mejs.indonesian":"Indonesian","mejs.irish":"Irish","mejs.italian":"Italian","mejs.japanese":"Japanese","mejs.korean":"Korean","mejs.latvian":"Latvian","mejs.lithuanian":"Lithuanian","mejs.macedonian":"Macedonian","mejs.malay":"Malay","mejs.maltese":"Maltese","mejs.norwegian":"Norwegian","mejs.persian":"Persian","mejs.polish":"Polish","mejs.portuguese":"Portuguese","mejs.romanian":"Romanian","mejs.russian":"Russian","mejs.serbian":"Serbian","mejs.slovak":"Slovak","mejs.slovenian":"Slovenian","mejs.spanish":"Spanish","mejs.swahili":"Swahili","mejs.swedish":"Swedish","mejs.tagalog":"Tagalog","mejs.thai":"Thai","mejs.turkish":"Turkish","mejs.ukrainian":"Ukrainian","mejs.vietnamese":"Vietnamese","mejs.welsh":"Welsh","mejs.yiddish":"Yiddish"}};     /* */    /* */