ಬೆಕ್ಕು ಅಡ್ಡ ಹೋಯಿತು

ಗಕ್ಕೆಂದು ನಿಂತೆ ಒಂದು ಚಣ ಶುರುವಾಯಿತು ಅನುಮಾನ ಅವತ್ತು ಇಡೀ ದಿನ ಬೆಕ್ಕಿನದೇ ಧ್ಯಾನ ಮೀನು ಮಾರುವವಳಿಗೆ ಮಾಯೆ ಕವಿದಿರಲು ಒಣ ಮೀನಿಗೂ ಜೀವ ಬಂದಿರಲು ಘಮ ಘಮಿಸಿ ಅದು ಲೋಕವನೆ ಸೆಳೆದಿರಲು ಪರಿಮಳದ...
ನವಿಲುಗರಿ – ೧೭

ನವಿಲುಗರಿ – ೧೭

ರಂಗನಿಗೆ ತಂಗಿ ಮದುವೆ ಮಾಡಲು ಹಣದ ಅವಶ್ಯಕತೆಯಿದೆ ಎಂದೂ ಅದಕ್ಕಾಗಿ ಅವನೇನು ಮಾಡಲೂ ಸಿದ್ದನೆಂದು ಈ ಪ್ಲಾನ್ ಪಾಳೆಗಾರರ ತಲೆಗೆ ತುಂಬಿದವರೇ ರಂಗನ ಒಡಹುಟ್ಟಿದವರು. ದಿನವೂ ರಂಗನಿಗಾಗಿ ಪರಿತಪಿಸಿ ಬಾಡಿ ಹೋದ ಹೂವಿನ ಮಾಲೆಯಂತಾದ...

ಯಾತ್ರೆ

ಕಾವಡಿ ತಕ್ಕೊಂಡು ಕಾಶಿಯನು ಸಾರಿರಲು ಗಂಗೆಯಲಿ ಕೆಸರಿತ್ತು ಹಾದಿಯಲಿ ಧೂಳಿತ್ತು ವಿಶ್ವನಾಥನಿಗೆ ಮೈಲಿಗೆಯಾಗಿ ಅವನಾಗಿದ್ದ ಕಲ್ಲು! ಪಾಪಿಗಳ ಬೀಡಾರವಾಗಿತ್ತು ವಾರಣಾಸಿ ಸಾರನಾಥವು ಆಗಿತ್ತು ಅಸ್ತಿರಾಶಿ! ದ್ವಾರಕದಿ ನೋಡಿದೆನು ಗೋಪಾಲ ನಿರಲಿಲ್ಲ! ಕೇದಾರದಲ್ಲಿದ್ದೆ ಘನಹಿಮವದಾಗಿತ್ತು ಪ್ರಕೃತಿ...
ಭಾಷೆಯೂ ಲೋಕಸೌಂದರ್ಯವೂ

ಭಾಷೆಯೂ ಲೋಕಸೌಂದರ್ಯವೂ

ಲೋಕದಲ್ಲಿ ಒಟ್ಟಾರೆ ಎಷ್ಟು ಭಾಷೆಗಳಿವೆ ಎನ್ನುವುದನ್ನು ಯಾರೂ ನಿಖರವಾಗಿ ಲೆಕ್ಕ ಹಾಕಿಲ್ಲ, ಹಾಗೆ ಲೆಕ್ಕ ಹಾಕುವುದು ಸಾಧ್ಯವೂ ಇಲ್ಲ. ಜನ ಮಾತಾಡುವಂಥ ಸುಮಾರು ಎರಡು ಸಾವಿರ ಭಾಷೆಗಳಿವೆ ಎಂದು ಒಂದು ಅಂದಾಜು. ಇವುಗಳಲ್ಲಿ ಬರಹಕ್ಕೆ...

ಗೆಳತಿ, ನೀನಲ್ಲಿ ನಾನಿಲ್ಲಿ

ಗೆಳತಿ, ನೀನಲ್ಲಿ ನಾನಿಲ್ಲಿ ಆದರೂ ಇಲ್ಲ ವಿರಹ ಇದು ಸತ್ಯ ಬರಹ //ಪ// ಓದುವ ಕವಿತೆಯಲಿ ನೀ ಕವಿತೆಯಾಗಿರುವೆ ಬೀಸುವ ಗಾಳಿಯಲಿ ನೀ ತಂಬೆಲರಾಗಿರುವೆ ಇರುವ ಬೆಳಕಿನಲಿ ನೀ ಬೆಳಕೇ ಆಗಿರುವೆ ಕತ್ತಲೆ ಬಂದರೂ...

ಕವಿದ ಮೋಡ ಕಪ್ಪಾದರೇನು

ಕವಿದ ಮೋಡ ಕಪ್ಪಾದರೇನು ಭಾವನೆಗಳು ಬರಡಾಗವು ಮೋಡಗಳ ಮರೆಯಲ್ಲಿ ಜೀವನವಿಹುದು ಅಪಾರ || ತಿಳಿಯಾದ ಗಾಳಿ ಬೀಸಲು ಬಿಳುಪಾಗದೆ ಮೋಡ ಕಾರಿಮೋಡ ಸರಿದು ಬಾರದಿರನೇ ಚಂದಿರ || ಕಷ್ಟಗಳು ಕಳೆದು ಸುಖಶಾಂತಿ ಬಾರದೇನು ಯಾರಿಗೂ...

ಸತ್ಯ ಎಂದರೆ ಗಡಿಯಾಚೆಯ ಸುಳ್ಳು

‘ಬಿಡಿ ಬಿಡಿ, ಎಲ್ಲ ಬರಿ ಉಡಾಫೆ’ ಎಂದೆ, ನಕ್ಕರು. ‘ನೋಡು ಮರಿ, ಹತ್ತಾರು ಬಾರಿ ಹೋಗಿ ಬಂದಿರುವ ದಾರಿ, ಹೆಜ್ಜೆ ಗುರುತಿರುವ ಕಾಡು ಬೇಕಾದರೆ ಬಂಡವಾಳ ಹೂಡು. ಆದರೆ ಒಂದು ವಿಷಯ ಊರಿರುವದೇ ಆಚೆ...