ನೀಳ್ಗವಿತೆ – ಚಿಲುಮೆ       window._wpemojiSettings = {"baseUrl":"https:\/\/webcf.waybackmachine.org\/web\/20220121150816\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/webcf.waybackmachine.org\/web\/20220121150816\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/webcf.waybackmachine.org\/web\/20220121150816\/http:\/\/chilume.com\/wp-includes\/js\/wp-emoji-release.min.js?ver=5.8.1"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;         .pis-title { font-size: 18px; } .pis-excerpt { color: white; }   document.documentElement.className = document.documentElement.className.replace( 'no-js', 'js' );      body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus, body .theme-action-control:focus > .action-control-trigger, body .submenu-toggle:focus > .btn__content{ outline-color: #0027ff; }           Skip to the content      ಚಿಲುಮೆಕನ್ನಡ ಸಾಹಿತ್ಯ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                          Homeಕವನನೀಳ್ಗವಿತೆ   ನೀಳ್ಗವಿತೆ            ನೀಳ್ಗವಿತೆ      ಆತ್ಮಾರ್ಪಣೆ       ವೆಂಕಟಪ್ಪ ಜಿNovember 21, 2021December 25, 2020   ಆಲದ ಮರದಂತೆ ಕ್ರಿಯಾಶೀಲ ಬಾಹುಗಳ ಆಕಾಶದೆತ್ತರಕೆ ಭೂಮಿಯುದ್ದಗಲಕೆ ಬೀಸಿದ ಸಿದ್ಧಪ್ಪ ಹೊಲ, ಮನೆ ಸಂಪಾದಿಸಿ ಒಪ್ಪವಾಗಿ ಸಂಸಾರ ನಡೆಸಿ ಹೆಂಡತಿ ಮಕ್ಕಳನ್ನು ತುಪ್ಪದಲಿ ಕೈಯ ತೊಳೆಸಿದನು. ಅಪ್ಪಿಕೊಳ್ಳುವ ಭಾವದಲಿ ನಿಲುವಿನಲಿ ಊರಲಿ, ನೆರೆಯಲಿ, ಬಂಧು...     Read More             ನೀಳ್ಗವಿತೆ      ಈ ಸಭಾಸ್ಥಳಕ್ಕೆ ಬಂದ ಕಾರ್ಯಾರ್ಥವೇನು ದೇವಾ ?       ನಾಗಭೂಷಣಸ್ವಾಮಿ ಓ ಎಲ್March 20, 2020March 27, 2020   ತಾವಾರು ಸ್ವಾಮಿ? ಈ ಸಭಾಸ್ಥಳಕ್ಕೆ ಬಂದ ಕಾರ್ಯಾರ್ಥವೇನು ದೇವಾ? ಪೇಳು ಪೇಳಯ್ಯಾ ದಿವ್ಯ ಪ್ರಭಾವಾ- ಅಯ್ಯಾ ಸಾರಥಿ, ಹೀಗೆ ಬರುವಂಥವನಾಗು ಬಂದಾ ಪ್ರಭು. ಬೈಟು Strong Coffee... ಮತ್ತೂ ಹೀಗೆ ಬರುವಂಥವನಾಗು ಹಾಗೇ ಒಂದು...     Read More             ನೀಳ್ಗವಿತೆ      ಮೊದಲಿನ ಹಾಗಲ್ಲ ಈಗ       ನಾಗಭೂಷಣಸ್ವಾಮಿ ಓ ಎಲ್March 13, 2020March 27, 2020   ಮೊದಲಿನ ಹಾಗಲ್ಲ ಈಗ ನಾವು ಬೇಜಾರಾಗಿ ಬಿಟ್ಟಿದ್ದೇವೆ ನಮ್ಮ ಬೇಜಾರೇ ನಮ್ಮ ಸಂತೋಷ ನಮಗೆ ಇದು ಯಾವುದೂ ಬೇಡ ಹಾಗಾದರೆ ಇವಕ್ಕೆಲ್ಲ ಬೆನ್ನು ಕೊಟ್ಟು ನಾವೇ ಓಡಿ ಹೋಗೋಣ ನಡಿ ಕನಸಿನವರೆಗೆ ಅಥವಾ ಸಾವಿನವರೆಗೆ...     Read More             ನೀಳ್ಗವಿತೆ      ಅರುಣಗೀತ       ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್October 2, 2019February 2, 2019   -೧- ಕತ್ತೆತ್ತಿದರೆ ಸಾಕು ನಡುರಾತ್ರಿಯಲ್ಲಿ ‘ಲಕ್ಷ ನಕ್ಷತ್ರಮಯ ವಕ್ಷಾಂತರಿಕ್ಷ! ಕುಚುಕದ ಅರೆಮರೆಗೆ ಊರ್ವಶೀವಕ್ಷ! ನೀಲಿಯಂಗಳದಲ್ಲಿ ಎಲ್ಲೆಂದರಲ್ಲಿ ಮಿಂಚಿ ಹೊಂಚುವ ಕಣ್ಣು, ಆಹ! ಇರುಳಿನ ಹಕ್ಕಿ ಕೊಕ್ಕಿನಿಂದೆತ್ತೆತ್ತಿ ತಿನ್ನಲಿರಿಸಿದ ಹಣ್ಣು; ಒಂದರಿಂದೊಂದಕ್ಕೆ ಗೆರೆಯೆಳೆದ ಪಕ್ಷಕ್ಕೆ ಕೋಟಿ...     Read More             ನೀಳ್ಗವಿತೆ      ಗರ್ಭಗುಡಿಯ ಶಿಶು ಚೇತನ       ಪರಿಮಳ ರಾವ್ ಜಿ ಆರ್‍April 26, 2018April 8, 2018   ತಿಂಗಳು ಒಂದು ನಾನೊಂದು ‘ಭ್ರೂಣ’ ಅಮ್ಮನ ಗರ್ಭ ನನ್ನಯ ತಾಣ ಪ್ರೀತಿಯಲಿ ಅಂಕುರಿಸಿರುವೆ ಆರಂಭ, ನನ್ನ ಮಂಗಳದ ಮಾನವ ಜನ್ಮ. ಜೀವ ಕೋಶಗಳ ನಿಖರ ತಾಳ ಹಿಮ್ಮೇಳದಲಿ ಬೆಳೆಯುತ್ತಿರುವೆ, ಬೆಳಗಲು ಕುಲದೀಪ, ಮರಿಕೂಸು ನಾನು...     Read More             ನೀಳ್ಗವಿತೆ      ಮೂಲಾತ್ಮ       ಜನಕಜೆNovember 4, 2017February 6, 2019   ಒತ್ತರಿಸಿ ಒತ್ತಿರಿಸಿ ವಿಧಿಯ ದೂರಿರಿಸೆ ಕತ್ತಲೊಳು ಮಿಂಚೊಮ್ಮೆ ಬಂದು ಪೋಗುವುದು ಆಗುವುದು ಆಗುವುದು ಏನೇನೊ ಮನಕೆ ಭೋಗವನು ಚಣಕಾಲ ತಳ್ಳೆ ಪದತಲಕೆ ಮದಿಸಿತ್ತು ಮದಿಸಿತ್ತು ಮನಸು ಮದಿಸಿತ್ತು ಹದವನರಿಯದೆ ಎಲ್ಲೊ ಸುಳಿಯುತಿತ್ತು ಬಯಲಾಯ್ತು ಬಯಲಾಯ್ತು...     Read More             ನೀಳ್ಗವಿತೆ      ಲಲಿತಾಂಗಿ       ಶ್ರೀನಿವಾಸಮೂರ್ತಿ ಎಂ ಆರ್April 29, 2017February 2, 2019   ತುಂಬು ಜವ್ವನದಬಲೆ ಪತಿರಹಿತೆ ಶೋಕಾರ್ತೆ ಕಾಡುಮೇಡನು ದಾಟಿ ಭಯದಿಂದ ಓಡಿಹಳು ಒಬ್ಬಳೇ ಓಡಿಹಳು ಅಡಗಿಹಳು ಗುಹೆಯಲ್ಲಿ ಬಾಲೆ ಲಲಿತಾಂಗಿ. ಹುಲಿಕರಡಿಯೆಲ್ಲಿಹವೊ ವಿಷಸರ್ಪವೆಲ್ಲಿಹವೊ ಎಂದಾಕೆ ನಡುಗಿಹಳು ನಡುಗಿ ಗುಹೆಯನ್ನು ಬಿಟ್ಟು ಮುಂದೆ ಮುಂದೋಡಿಹಳು ಮೈಮರೆತು ಓಡಿಹಳು...     Read More             ನೀಳ್ಗವಿತೆ      ಪೂಜಾರಿ       ಶ್ರೀನಿವಾಸಮೂರ್ತಿ ಎಂ ಆರ್March 18, 2017February 2, 2019   ದೇವರ ಸತ್ಯವು ಊರಲಿ ಹರಡಿತು ಬಂದರು ಭಕ್ತರು ತಮತಮಗೆ | ಹೂವನು ಕಾಯನು ಹಣ್ಣನು ಜೋಡಿಸಿ ತಂದರು ಹರಕೆಯ ಬೇಡಲಿಕೆ. ದೇವರ ಮಹಿಮೆಯು ಹೆಚ್ಚಾಗಿರುವುದು ಕಿರುಗುಡಿ ಬಾಗಿಲು ಬಿಗಿದಿಹುದು | ದೇವರ ನೋಡಲು ಕಂಡಿಗಳಿರುವುವು...     Read More             ನೀಳ್ಗವಿತೆ      ದೇವಯಾನಿ       ಶ್ರೀನಿವಾಸಮೂರ್ತಿ ಎಂ ಆರ್February 11, 2017February 2, 2019   ಮರದ ನೆಳಲ ತಂಪಿನಲ್ಲಿ ಮೆಲ್ಲ ಮೆಲ್ಲನೇರುತಾ ಗಿರಿಯ ಕಳೆದು ಸಂಜೆಯಲ್ಲಿ ಕಚನ ಮನದಿ ಬಯಸುತಾ ನಡೆದಳವಳು ದೇವಯಾನಿ ಪ್ರಣಯ ಭರದಿ ಕುಗ್ಗುತಾ ಬಿನದ ಬನದ ನಡುವೆ ನಿಂದು ಕಣ್ಣನೀರು ಸುರಿಸುತಾ ಸಂಜೆಗೆಂಪ ತಳಿರುಗೆಂಪ ತುಟಿಯ...     Read More             ನೀಳ್ಗವಿತೆ      ತತ್ವಜ್ಞಾನಿ       ಶ್ರೀನಿವಾಸಮೂರ್ತಿ ಎಂ ಆರ್January 21, 2017February 2, 2019   ಜಟಕಾ ಹೊಡೆಯುವ ಕೆಲಸವ ಬಿಟ್ಟು, ಹೆಂಡಿರ ಮಕ್ಕಳ ಎಲ್ಲರ ಬಿಟ್ಟು ತಟ್ಟನೆ ಬಲು ವೈರಾಗ್ಯವ ತೊಟ್ಟು ನಡೆದೇ ನಡೆದನು ಜಟಕಾ ಸಾಬಿ ಸಾಬಿಯ ಜನರಲಿ ರಂಗು ಗುಲಾಬಿ. ಹೆಂಡಿರು ಮಕ್ಕಳು ಹುಡುಕಾಡಿದರು ಪೇಟೆಯ ಸಾಬಿಗಳಲೆದಾಡಿದರು....     Read More         Posts navigation 1 2 Next             Search for:           Recent Post        ನಮ್ಮ ದೇವರು         ಗಾಜಿನ ಮನೆಯವರು         ನಾಡು ನುಡಿಗೆ ಕನ್ನಡ ಚಿತ್ರಗಳ ಕೊಡುಗೆ         ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೫೮         ವಿಲಯ ದಿಂದ ಮಲಯ ಭಾನು            Top Category            ಕವಿತೆ                ಹನಿಗವನ               ಇತರೆ                                 ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಸಣ್ಣ ಕತೆ   ಮತ್ತೆ ಬಂದ ವಸಂತ

 ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

   ಅನಾವರಣ

 ಆಟೋ ಇಳಿಯುತ್ತಿದ್ದಂತೆ ಮೊದಲು ಕಂಡ ಮುಖವೇ ರಂಗಣ್ಣನದು. ಮನೆಯ ಒಳಗೆ ಹೆಜ್ಜೆ ಇಡಲೇ ಜಿಗುಪ್ಸೆ ಉಂಟಾಯಿತು. ಸತ್ತವರ ಮನೆಯ ಮುಂದೆ ಬೆರಣಿಯ ಹೊಗೆ ಹಾಕೋದು ತಪ್ಪಬಹುದು. ಆದರೆ… Read more…

   ಕಳೆದುಹೋಗಲ್ಲ ಮಗು…

 ಒಂದಾನೊಂದು ಊರಿನಲ್ಲಿ ಒಬ್ಬ ರಾಜನಿದ್ದ.. ಎಂದು ಕಥೆ ಹೇಳಲು ಪ್ರಾರಂಭಿಸದೇ ಇದ್ದರೆ ಮಗಳಿಗೆ ರಾತ್ರಿ ನಿದ್ದೆಯೇ ಬರುತ್ತಿರಲಿಲ್ಲ.. ಗಂಡಾಗಲೀ ಹೆಣ್ಣಾಗಲೀ, ಮಗುವೊಂದಿರಲಿ ಎಂಬ ಮಂತ್ರದ ಆಧಾರದಂತೆ ಮಗಳು… Read more…

          ಬರಹ   ಬದಲಾವಣೆ: ಮಾತು ಕೇಳುವುದು ಮತ್ತು ಕೇಳಿಸಿಕೊಳ್ಳುವುದು

 ಮಾತು ಕೇಳುವುದಕ್ಕೂ ಕೇಳಿಸಿಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬೇರೆಯವರ ಮಾತನ್ನು ಕೇಳುವುದು ದೌರ್ಬಲ್ಯ, ಕೇಳಿಸಿಕೊಳ್ಳದೆ ಇರುವುದು ಅಪರಾಧ. ಆದರೆ ನಮಗೆಲ್ಲ ಸಾಮಾನ್ಯವಾಗಿ ಬೇರೆಯವರು ನಮ್ಮ ಮಾತು ಕೇಳಬೇಕೆಂಬ ಆಸೆ ಇರುತ್ತದೆಯೇ… Read more…

   ವಿಶ್ವಸುಂದರಿಯ ಸುತ್ತ

 ದಿನಾಂಕ ೨೧-೫-೧೯೯೪ ರಂದು ಶನಿವಾರ ಬೆಳಗ್ಗೆ ೮-೨೦ ಕ್ಕೆ ದೂರದರ್ಶನದಲ್ಲಿ ವಿಶ್ವಸುಂದರಿ ಸ್ಪರ್ಧೆ ನೇರ ಪ್ರಸಾರ ಪ್ರಾರಂಭವಾಯಿತು. ಮೊದಮೊದಲು ತೀವ್ರಾಸಕ್ತಿಯೇನೂ ಇಲ್ಲದೆ ಆಯ್ಕೆ ವಿಧಾನದ ಬಗ್ಗೆ ಕುತೂಹಲ… Read more…

   ಹೈಕಮಾಂಡ್! ಹೈಕಮಾಂಡ್!

 ರಾಜಕಾರಣದಲ್ಲಿ ಸಂಭವಿಸುವ ಕೆಲವು ಮುಖ್ಯ ಘಟನೆಗಳು ಮಾಧ್ಯಮ ದೇವರ ಮೂಲಕ ವಿಶೇಷ ಭಾಷಾ-ಪರಿಭಾಷೆಗಳು ಹುಟ್ಟಿಗೆ ಕಾರಣವಾಗುವುದುಂಟು. ಕೆಲವೊಮ್ಮೆ ಚಮತ್ಕಾರಕ್ಕೆ ಹುಟ್ಟಿದ ಪದಗಳು ಪರಿಕಲ್ಪನೆಯಾಗಿ ಬೆಳೆದು ತಮಗೆ ತಾವೇ… Read more…

          ಕಾದಂಬರಿ   ಒಲವೇ… ಭಾಗ – ೧

 ಆವಗಷ್ಟೇ ಸುರಿದು ಹೋದ ಮಳೆಯ ಅಬ್ಬರ ಸಂಪೂರ್ಣ ಕ್ಷೀಣಗೊಂಡು ಜನರು ನಿಟ್ಟುಸಿರು ಬಿಡುವಷ್ಟರೊಳಗೆ ಆಗಸದಲ್ಲಿ ಒಮ್ಮಿಂದೊಮ್ಮೆಲೆ ಮತ್ತೆ ದಟ್ಟ ಕಾರ್ಮೋಡ ಕವಿದುಕೊಳ್ಳಲು ಪ್ರಾರಂಭಿಸಿ ಮಳೆಯ ಮುತ್ತಿನ ಹನಿಗಳು… Read more…

   ಮಂಥನ – ೧

 "ಅನು, ಅನು ಪುಟ್ಟಿ, ಅನು ಡಾರ್ಲಿಂಗ್... ಡಾರ್ಲಿಂಗ್..." ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ… Read more…

   ಇಳಾ – ೧

 ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… Read more…

               Copyright © 2022 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                 var masonry_grid_pagination = {"paged":"1","maxpage":"2","nextLink":"https:\/\/webcf.waybackmachine.org\/web\/20220121150816\/http:\/\/chilume.com\/?cat=7&paged=2","ajax_url":"https:\/\/webcf.waybackmachine.org\/web\/20220121150816\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","ajax_nonce":"10c571b617"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};