ಚಿಲುಮೆ – ಕನ್ನಡ ನಲ್ಬರಹ ತಾಣ      window._wpemojiSettings = {"baseUrl":"https:\/\/webcf.waybackmachine.org\/web\/20220516093046\/https:\/\/s.w.org\/images\/core\/emoji\/13.1.0\/72x72\/","ext":".png","svgUrl":"https:\/\/webcf.waybackmachine.org\/web\/20220516093046\/https:\/\/s.w.org\/images\/core\/emoji\/13.1.0\/svg\/","svgExt":".svg","source":{"concatemoji":"https:\/\/webcf.waybackmachine.org\/web\/20220516093046\/http:\/\/chilume.com\/wp-includes\/js\/wp-emoji-release.min.js?ver=5.8.1"}}; !function(e,a,t){var n,r,o,i=a.createElement("canvas"),p=i.getContext&&i.getContext("2d");function s(e,t){var a=String.fromCharCode;p.clearRect(0,0,i.width,i.height),p.fillText(a.apply(this,e),0,0);e=i.toDataURL();return p.clearRect(0,0,i.width,i.height),p.fillText(a.apply(this,t),0,0),e===i.toDataURL()}function c(e){var t=a.createElement("script");t.src=e,t.defer=t.type="text/javascript",a.getElementsByTagName("head")[0].appendChild(t)}for(o=Array("flag","emoji"),t.supports={everything:!0,everythingExceptFlag:!0},r=0;r  img.wp-smiley, img.emoji { display: inline !important; border: none !important; box-shadow: none !important; height: 1em !important; width: 1em !important; margin: 0 .07em !important; vertical-align: -0.1em !important; background: none !important; padding: 0 !important; }    #start-resizable-editor-section{display:none}.wp-block-audio figcaption{color:#555;font-size:13px;text-align:center}.is-dark-theme .wp-block-audio figcaption{color:hsla(0,0%,100%,.65)}.wp-block-code{font-family:Menlo,Consolas,monaco,monospace;color:#1e1e1e;padding:.8em 1em;border:1px solid #ddd;border-radius:4px}.wp-block-embed figcaption{color:#555;font-size:13px;text-align:center}.is-dark-theme .wp-block-embed figcaption{color:hsla(0,0%,100%,.65)}.blocks-gallery-caption{color:#555;font-size:13px;text-align:center}.is-dark-theme .blocks-gallery-caption{color:hsla(0,0%,100%,.65)}.wp-block-image figcaption{color:#555;font-size:13px;text-align:center}.is-dark-theme .wp-block-image figcaption{color:hsla(0,0%,100%,.65)}.wp-block-pullquote{border-top:4px solid;border-bottom:4px solid;margin-bottom:1.75em;color:currentColor}.wp-block-pullquote__citation,.wp-block-pullquote cite,.wp-block-pullquote footer{color:currentColor;text-transform:uppercase;font-size:.8125em;font-style:normal}.wp-block-quote{border-left:.25em solid;margin:0 0 1.75em;padding-left:1em}.wp-block-quote cite,.wp-block-quote footer{color:currentColor;font-size:.8125em;position:relative;font-style:normal}.wp-block-quote.has-text-align-right{border-left:none;border-right:.25em solid;padding-left:0;padding-right:1em}.wp-block-quote.has-text-align-center{border:none;padding-left:0}.wp-block-quote.is-large,.wp-block-quote.is-style-large{border:none}.wp-block-search .wp-block-search__label{font-weight:700}.wp-block-group.has-background{padding:1.25em 2.375em;margin-top:0;margin-bottom:0}.wp-block-separator{border:none;border-bottom:2px solid;margin-left:auto;margin-right:auto;opacity:.4}.wp-block-separator:not(.is-style-wide):not(.is-style-dots){width:100px}.wp-block-separator.has-background:not(.is-style-dots){border-bottom:none;height:1px}.wp-block-separator.has-background:not(.is-style-wide):not(.is-style-dots){height:2px}.wp-block-table thead{border-bottom:3px solid}.wp-block-table tfoot{border-top:3px solid}.wp-block-table td,.wp-block-table th{padding:.5em;border:1px solid;word-break:normal}.wp-block-table figcaption{color:#555;font-size:13px;text-align:center}.is-dark-theme .wp-block-table figcaption{color:hsla(0,0%,100%,.65)}.wp-block-video figcaption{color:#555;font-size:13px;text-align:center}.is-dark-theme .wp-block-video figcaption{color:hsla(0,0%,100%,.65)}.wp-block-template-part.has-background{padding:1.25em 2.375em;margin-top:0;margin-bottom:0}#end-resizable-editor-section{display:none}       var kncmlang = true;       document.documentElement.className = document.documentElement.className.replace( 'no-js', 'js' );      .site-logo .custom-logo{ max-width: 230px; } body.theme-color-schema, .preloader, .floating-post-navigation .floating-navigation-label, .header-searchbar-inner, .offcanvas-wraper{ background-color: #ffffff; } body.theme-color-schema, body, .floating-post-navigation .floating-navigation-label, .header-searchbar-inner, .offcanvas-wraper{ color: #000000; } .preloader .loader span{ background: #000000; } a{ color: #000000; } body .theme-page-vitals, body .site-navigation .primary-menu > li > a:before, body .site-navigation .primary-menu > li > a:after, body .site-navigation .primary-menu > li > a:after, body .site-navigation .primary-menu > li > a:hover:before, body .entry-thumbnail .trend-item, body .category-widget-header .post-count{ background: #0027ff; } body a:hover, body a:focus, body .footer-credits a:hover, body .footer-credits a:focus, body .widget a:hover, body .widget a:focus { color: #0027ff; } body input[type="text"]:hover, body input[type="text"]:focus, body input[type="password"]:hover, body input[type="password"]:focus, body input[type="email"]:hover, body input[type="email"]:focus, body input[type="url"]:hover, body input[type="url"]:focus, body input[type="date"]:hover, body input[type="date"]:focus, body input[type="month"]:hover, body input[type="month"]:focus, body input[type="time"]:hover, body input[type="time"]:focus, body input[type="datetime"]:hover, body input[type="datetime"]:focus, body input[type="datetime-local"]:hover, body input[type="datetime-local"]:focus, body input[type="week"]:hover, body input[type="week"]:focus, body input[type="number"]:hover, body input[type="number"]:focus, body input[type="search"]:hover, body input[type="search"]:focus, body input[type="tel"]:hover, body input[type="tel"]:focus, body input[type="color"]:hover, body input[type="color"]:focus, body textarea:hover, body textarea:focus, button:focus, body .button:focus, body .wp-block-button__link:focus, body .wp-block-file__button:focus, body input[type="button"]:focus, body input[type="reset"]:focus, body input[type="submit"]:focus{ border-color: #0027ff; } body .theme-page-vitals:after { border-right-color: #0027ff; } body a:focus, body .theme-action-control:focus > .action-control-trigger, body .submenu-toggle:focus > .btn__content{ outline-color: #0027ff; }           Skip to the content      ಚಿಲುಮೆಕನ್ನಡ ನಲ್ಬರಹ ತಾಣ        ಕವನ  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆ  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನ  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆ  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ                                               ನೀಳ್ಗವಿತೆ      ರುದಾಕಿ       ತಿರುಮಲೇಶ್ ಕೆ ವಿMay 16, 2022March 7, 2022   ನಾಸಿರ್‌ ಇಬ್ನ್‌ ಅಹಮದ್‌ ನಾಸಿರ್‌ ಇಬ್ನ್‌ ಅಹಮದ್! ಯಾರಿಗೆ ತಾನೆ ಗೊತ್ತಿಲ್ಲ ಅವನ ? ಸಾಮನೀದ್‌ ರಾಜವಂಶದ ಅಮೀನ ಅವನಲ್ಲಿ ನಮಗೆ ಅಪಾರ ವಿಶ್ವಾಸ-ಆತ ಹೋದ ಹೋದಲ್ಲಿ ರಕ್ಷಣೆಯ ಪಡೆ, ಸೇವಕರ ದಂಡು, ಬುಖಾರಾದವರು...     Read More             ಕವಿತೆ      ಪಥಿಕ       ಕಾಡ ಹಕ್ಕಿMay 16, 2022May 16, 2022   ನಡೆದಿಹೆನು ನಡೆದಿಹೆನು ಅಡವಿಯ ಅರಣ್ಯದಲಿ ಮುಂಜಾನದಲ್ಲಿ ನಿನಗೆ ಕಾಣದೇನು? ಕಡುಕತ್ತಲೆಯ ಸುತ್ತು ಬಿತ್ತರಿಸಿ ಮುತ್ತುತಿಹ ಮೊದಲೆ ಬೆಳಕು ಕೊಡಲುಬಾರದೇನು? ಕಂಟಿಕಲ್ಲಗಳೆಡವುತೆಡವುತ್ತ ಮುಗ್ಗರಿಸು - ತಿರೆ ಎತ್ತಿ ನೀ ಹಿಡಿಯಬಾರದೇನು? ಕುಂಠಿಸಿತು ಅಸುಶಕ್ತಿ ಸೋತು ಸಣ್ಣಾಗಿರಲು...     Read More             ಹನಿಗವನ      ವೈಚಿತ್ರ್‍ಯ       ಜರಗನಹಳ್ಳಿ ಶಿವಶಂಕರ್‍May 16, 2022December 28, 2021   ಮುಗಿಲುಗಳಿಗೆ ಘಳಿಗೆಗೆ ನೂರು ಬಣ್ಣ ಅಲ್ಲಿ ಹುಟ್ಟಿ ಬರುವ ನೀರಿಗೆ ನಿರ್‍ವರ್‍ಣ ಆ ನಿರ್‍ಮಲ ನೀರಿನೊಳಗೆ ತೂರಿ ಬರುವ ಬೆಳಕಿಗೊ ಬಣ್ಣಿಸಲಾಗದು ಏಳು ಬಣ್ಣ *****     Read More             ಹನಿಗವನ      ಸೋಲು       ವೆಂಕಟಪ್ಪ ಜಿMay 15, 2022December 29, 2021   ನಿನ್ನಲ್ಲಿ ಬೇಡಿ, ಬೇಡಿ ಕೇವಲವಾಗಲಾರೆ ಎಂದು ನೂರು ನೂರು ಬಾರಿ ನಿರ್ಧರಿಸುವೆ ಬಾರಿ, ಬಾರಿಗೂ ಸೋಲುವೆ. *****     Read More             ಭಾವಗೀತೆ      ನನ್ನ ಮನಸು ನಿನ್ನಲ್ಲಿ       ಡಾ|| ಕಾ ವೆಂ ಶ್ರೀನಿವಾಸಮೂರ್‍ತಿMay 15, 2022January 15, 2022   ನನ್ನ ಮನಸು ನಿನ್ನಲ್ಲಿ ನಿನ್ನ ಮನಸು ನನ್ನಲ್ಲಿ ನಡುವೆ ಯಾವುದೀ ಅಂತರ . . . ಆಗಬಹುದೆ ಹೃದಯ ಹಗುರ? /ಪ// ಹರಿಯುತಿದೆ ತುಂಬಿ ಹೊಳೆ ಜೊತೆಗೆ ಮುಂಗಾರು ಮಳೆ ತಳ ಒಡೆದ ದೋಣಿ...     Read More                  ಸಣ್ಣ ಕಥೆ      ದೊಡ್ಡವರ ವಜ್ರ       ಕೊರಡ್ಕಲ್ ಶ್ರೀನಿವಾಸರಾವ್May 15, 2022May 15, 2022   "ಹಾಕಿದುದು ಅರಮನೆಯ ಅಡಿಗಟ್ಟು ; ಕಟ್ಟಿದುದು ಗುಡಿಸಲು! ಹೀಗೇಕಾಯಿತು ? ವಿಧಾತನ ಕ್ರೂರತನವೊ , ತಂದೆಯ ಬಡತನವೊ ? ವಿಧಿಯನ್ನಲೇ ? ವಿಧಿಯು ಉದಾರಿಯು ; ಸೃಷ್ಟಿಯಲ್ಲಿ ಮೈ ಮರುಳುಗೊಳಿಸುತ್ತ, ಬಗೆಗೆ ಆನಂದ ಬೀರುತ್ತ,...     Read More             ಹನಿಗವನ      ಸಗ್ಗ       ಶ್ರೀವಿಜಯ ಹಾಸನMay 15, 2022December 29, 2021   ಪ್ರಶಸ್ತಿ ಈಗ ಬಲು ಅಗ್ಗ ದುಡ್ಡು ಶಿಫಾರಸ್ಸಿದ್ದರೆ ಕುಳಿತಲ್ಲೇ ಸಗ್ಗ *****     Read More             ಕವಿತೆ      ಆಗಾಗ       ಡಾ || ಎಸ್ ವಿ ಪ್ರಭಾವತಿMay 14, 2022January 8, 2022   ಆಗಾಗ ಭೂ ಕಂಪಗಳು ಯುದ್ಧಗಳು ಸುನಾಮಿಗಳು ಮುಗಿಯದ ತಾಪ ತ್ರಯಗಳು ಗೋಜು ಗೊಂದಲಗಳು ಶರಧಿಯ ತಿಮಿಂಗಿಲಗಳು ಅಲ್ಲಲ್ಲಿ ಮಿಂಚು ಹುಳುಗಳು ದ್ವೀಪಗಳು ಕಾಪಾಡ ಬಂದ ಹಡಗುಗಳು ಸಿಡಿಸುತ್ತಿರುವ ಮತಾಪುಗಳು ಅನವರತ ಸಾಗುವ ಈ ಪ್ರಯಾಣ...     Read More             ಅನುವಾದ      ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು       ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್May 14, 2022March 13, 2022   ನನ್ನ ಕವಿತೆಗಳಲ್ಲಿ ನಿನ್ನ ಗುಣಗಳ ತಂದು ನಿಜ ಬಣ್ಣಿಸಿದ್ದರೂ, ಅದು ನಿನ್ನ ಘನತೆಯನು ಅರ್ಧ ಮಾತ್ರವೆ ತೋರುವಂಥ ಸ್ಮಾರಕ ಎಂದು ಸ್ವರ್ಗಕೇ ಗೊತ್ತಿದ್ದೂ ನಂಬುವರು ಯಾರದನು ? ಆ ಕಣ್ಣ ಸೊಬಗ ಹಾಗೇ ಚಿತ್ರಿಸಿದರೂ,...     Read More                  ಕಾದಂಬರಿ      ಸ್ವಪ್ನ ಮಂಟಪ – ೮       ಬರಗೂರು ರಾಮಚಂದ್ರಪ್ಪMay 14, 2022May 14, 2022   ಶಿವಕುಮಾರ್‌ಗೆ ಮಂಕು ಬಡಿದಿತ್ತು. ಊರಿಗೆ ಹೋಗಿದ್ದ ಮಂಜುಳ ಮರಳಿ ಬಂದ ಮೇಲೆ ಅನೇಕ ವಿಷಯಗಳನ್ನು ಮಾತನಾಡಬೇಕೆಂದು ಬಯಸಿದ್ದಳು. ಬಾಡಿಗೆ ಮನೆಯಲ್ಲಿ ನೆಲೆಸಿದ ಮೇಲೆ ಪ್ರತ್ಯೇಕವಾಗಿ ಮಾತನಾಡುವ ಅವಕಾಶ ಒದಗುತ್ತದೆಯೆಂದು ಭಾವಿಸಿದ್ದಳು. ಆದರೆ ಹಳ್ಳಿಗಳಲ್ಲಿ ಇದು...     Read More         Posts navigation 1 2 … 742 Next             Search for:           Recent Post        ರುದಾಕಿ         ಪಥಿಕ         ವೈಚಿತ್ರ್‍ಯ         ಸೋಲು         ನನ್ನ ಮನಸು ನಿನ್ನಲ್ಲಿ            Top Category            ಕವಿತೆ               ಹನಿಗವನ               ಇತರೆ                                 ಕವನShow sub menu  ಕವಿತೆ ಭಾವಗೀತೆ ಜನಪದ ನೀಳ್ಗವಿತೆ ವಚನ ಹನಿಗವನ ಹಾಯ್ಕು ಲಾವಣಿ ಕೋಲಾಟ ಅನುವಾದ ಚಿತ್ರ ಕಾವ್ಯ   ಕಥೆShow sub menu  ಹನಿ ಕಥೆ ಕಿರು ಕಥೆ ಸಣ್ಣ ಕಥೆ ನೀಳ್ಗತೆ ಜನಪದ ಆತ್ಮ ಕಥೆ ಅನುವಾದ ಕಾದಂಬರಿ   ನಾಟಕ ಲೇಖನShow sub menu  ಅಣಕ ನಗೆ ಹನಿ ಹಾಸ್ಯ ಭಾಷೆ ವಿಜ್ಞಾನ ಚಲನಚಿತ್ರ ಸಾಹಿತ್ಯ ಅರ್ಥಶಾಸ್ತ್ರ ಪುಸ್ತಕ ಇತರೆ ವ್ಯಕ್ತಿ ಇತಿಹಾಸ ಪತ್ರ ಪ್ರವಾಸ ಕೃಷಿ   ಬಾಲ ಚಿಲುಮೆShow sub menu  ಕವಿತೆ ಕಥೆ   ನಮ್ಮ ಬಗ್ಗೆ ಕೊಡವ ಕೊಂಕಣಿ ತುಳು ಬಡಗ              ಬರಹ   ಚಿತ್ರರಂಗ : ಹೊಸಗಾಳಿಯ ವ್ಯಾಖ್ಯಾನ ಹಿಂದಿ ಚಿತ್ರರಂಗದಲ್ಲಿ ಹೊಸಗಾಳಿ ಬೀಸುತ್ತಿದೆಯೆಂದೂ ಆ ರೀತಿಯ ಗಾಳಿ ಕನ್ನಡ ಚಿತ್ರಪಟದಲ್ಲಿ ಯಾಕಿಲ್ಲವೆಂದೂ ಕೆಲವರು ಕೇಳುತ್ತಿದ್ದಾರೆ. ಇಂತಹ ಕೇಳುಗರು ಮತ್ತು ನೋಡುಗರು ಒಂದೇ ಎಂದು ಹೇಳುವ ‘ಧೈರ್ಯ’… ಮುಂದೆ ಓದಿ…

   ಲೇಖಕನ ತಡೆಯೂ ಮಾಯಕಸ್ಥಿತಿಯೂ ಲೇಖಕನ ತಡೆ (Writer's block) ಎನ್ನುವುದು ಸಾಮಾನ್ಯವಾಗಿ ಎಲ್ಲಾ ಸೃಜನಶೀಲ ಲೇಖಕರೂ ಒಂದಲ್ಲ ಒಂದು ಕಾಲದಲ್ಲಿ ಅನುಭವಿಸುವ ಸಂಕಟ. ಇಲ್ಲಿ ಲೇಖಕ ಏನೋ ಬರೆಯಬೇಕೆಂದಿದ್ದಾನೆ, ಅಥವಾ ಬರೆದುದನ್ನು… ಮುಂದೆ ಓದಿ…

   ಬನ್ನಿ ಒಂದು ಹೃದಯವನ್ನು ತನ್ನಿ ಇತ್ತೀಚಿನ ಎರಡು ಪತ್ರಿಕಾ ವರದಿಗಳು ಹೀಗಿವೆ: ೧. ಧಾರಾಕಾರವಾಗಿ ಸುರಿಯುತ್ತಿದ್ದ ರಕ್ತ ನಿಲ್ಲಿಸಲಾಗದೆ ಹೊಟ್ಟೆಯನ್ನು ಒತ್ತಿ ಹಿಡಿದು ಆಪದ್ಭಾಂಧವರಿಗಾಗಿ ಹಾದಿ ಕಾಯುತ್ತಿದ್ದ ಅಮಾಯಕ; ಮೂಗಿನ ಬಳಿ ಗಾಯವಾಗಿ… ಮುಂದೆ ಓದಿ…

          ಸಣ್ಣ ಕತೆ   ಮನೆ “ಮಗಳು” ಗರ್ಭಿಣಿಯಾದಾಗ ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪ… ಮುಂದೆ ಓದಿ… →

   ಧರ್ಮಸಂಸ್ಥಾಪನಾರ್ಥಾಯ ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ… ಮುಂದೆ ಓದಿ… →

   ಮಲ್ಲೇಶಿಯ ನಲ್ಲೆಯರು ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ… ಮುಂದೆ ಓದಿ… →

          ಕಾದಂಬರಿ   ಆರೋಪ – ೧ ಅಧ್ಯಾಯ ೧ ನಾಗೂರು ! ನಾಗೂರು ! ಎಂದು ಕಂಡಕ್ಟರ್ ಒದರಿದಾಗ, ಬಿಸಿಲಿನ ಝಳಕ್ಕೆ ನಿದ್ದೆತೂಗುತ್ತ ಕುಳಿತಿದ್ದ ಅರವಿಂದನಿಗೆ ಒಮ್ಮೆಲೆ ಎಚ್ಚರವಾಯಿತು. ಗಡಿಬಿಡಿಯಿಂದ ಎದ್ದು ಜನರ ಎಡೆಯಲ್ಲಿ… ಮುಂದೆ ಓದಿ…

   ಮಂಥನ – ೧ "ಅನು, ಅನು ಪುಟ್ಟಿ, ಅನು ಡಾರ್ಲಿಂಗ್... ಡಾರ್ಲಿಂಗ್..." ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ… ಮುಂದೆ ಓದಿ…

   ಮುಸ್ಸಂಜೆಯ ಮಿಂಚು – ೧ ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ… ಮುಂದೆ ಓದಿ…

               Copyright © 2022 ಚಿಲುಮೆ.  All rights reserved.Theme: Masonry Grid By Themeinwp. Powered by WordPress.       To the Top ↑   Up ↑                 var masonry_grid_pagination = {"paged":"1","maxpage":"742","nextLink":"https:\/\/webcf.waybackmachine.org\/web\/20220516093046\/http:\/\/chilume.com\/?paged=2","ajax_url":"https:\/\/webcf.waybackmachine.org\/web\/20220516093046\/http:\/\/chilume.com\/wp-admin\/admin-ajax.php","loadmore":"Load More Posts","nomore":"No More Posts","loading":"Loading...","pagination_layout":"numeric","ajax_nonce":"d336a438f7"};    var masonry_grid_custom = {"single_post":"1","masonry_grid_ed_post_reaction":"","play":"<\/svg>","pause":"<\/svg>","mute":"<\/svg>","cross":"<\/svg>","unmute":"<\/svg>","play_text":"Play","pause_text":"Pause","mute_text":"Mute","unmute_text":"Unmute"};