ಭಾವ ತುಂಬಿದ ಉಸಿರು ಅಲ್ಲೆಲ್ಲ ಹರಡಿತು, ಅಲ್ಲಲ್ಲೆ ಬಿದ್ದಿತ್ತು

ಜೋಲು ಮೋರೆಯ ಮಾಡಿ ಕಲ್ಲ ಮೇಲೆಯೆ ಕುಳಿತ ನಲ್ಲೆಯೊಬ್ಬಳು - ಬಳಿಯೆ ಹೂವು ಚೆಲ್ಲಿತ್ತು. ಯಾರಿಲ್ಲ ಬಳಿಯಲ್ಲಿ, ಮೇರು ವ್ಯಥೆ ಮನದಲ್ಲಿ ಯಾರದೋ ವ್ಯಸನ, ಆವದೋ ಚಿಂತನ ಮಾರುತನ ಮಂದ ಅಲೆ ತುಂಬುತಿದೆ ಮನ...

ಅಪನಂಬಿಕೆ

ಕೇಳಲಾರೆ ಹರಿಯ ನಾ ತಾಳಲಾರೆ ನಿನ್ನ ಮರೆಸುವ ಅಪನಂಬಿಕೆ ಯೋಚ್ನೆ ನೀನು ನನ್ನವನೆಂದು ನಾ ತಿಳಿದ ಮೇಲೆ ಕಾಡದಿರಲಿ ಯಾವ ಮೌಲ್ಯದ ಇಂಥ ಯೋಚನೆ ತಾವು ಹರಿಯನ್ನು ಕಳೆದುಕೊಂಡ ಅವರು ಇನ್ನೋರ್ವರಿಗೂ ದಾರಿ ಬದಲಾಯಿಸುವವರು...

ಮನುಜನಿಗಿಂತ ಮೃಗ

ಮನುಜನಿಗಿಂತ ಮೃಗಪ್ರಾಣಿಯೊಂದಿಲ್ಲ ಕಾಡುಮೃಗ ಹೊಟ್ಟೆಪಾಡಿಗೆ ಭೇಟೆಯಾಡಿದರೆ| ಮನುಜ ಅಹಂಕಾರ, ಸ್ವಾರ್ಥಕೆ ಇನ್ನೊಬ್ಬರ ಜೀವದನದ ಜೊತೆ ಬೇಟೆಯಾಡುತ ಮನುಕುಲಕೆ ಮೃತ್ಯುವಾಗಿಹನು|| ಮನುಜ ಮನುಜನಂತೆ ನಡೆದರೆ ಬೇಕಿಲ್ಲ ಮಾನವನ ಶಿಕ್ಷೆ ರಕ್ಷಣೆಯ ಕಾನೂನು, ಬಂದಿಖಾನೆ| ಮನುಜ ಮಾನವೀಯತೆಯಲಿ...

ಪರಿವರ್ತನೆ

ಬಾಳಿನಲ್ಲಿ ಪರಿವರ್ತನೆ ಬಯಸಿ ಅವನು ದಿನವೂ ಮನೆಯ ವಸ್ತುಗಳ ಸ್ಥಳಾಂತರ ಮಾಡುತಿದ್ದ. ಮನೆಯಲ್ಲಿದ್ದ ಸೋಫ, ಮಂಚ, ಹೂದಾನಿ, ಪುಸ್ತಕಗಳು, ಚಪ್ಪಲಿ, ಹೂಗಳನ್ನು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ, ಮೂಲೆ ಮೂಲೆಗೆ ಬದಲಾಯಿಸಿ, ಬಾಳಲ್ಲಿ ಏನು...

ಮಾದಿಗರ ಹುಡುಗಿ

ಕಥನ ಗೀತೆ ಪುಣ್ಣೇವು ತುಂಬೈತೆ ಈ ಊರ ತುಂಬ ಸಾರೈತೆ ಈ ಊರ ಮನಮನೆಯ ಕಂಬ ಬೆಟ್ಟದ ಮ್ಯಾಲೊಂದು ನೀರಿನ ದೊಣೆಯೈತೆ ಅದರ ಸುತ್ತಲಿಗೊಂದು ಸತ್ಯೇದ ಕತೆಯೈತೆ ಸತ್ಯೇವು ಒಡೆದಂಥ ಮಂದಿಯೇ ಇಲ್ಲವೊ ಇಂಥ...
ಅವಿದ್ಯೆಯ ‘ಆವರಣ’

ಅವಿದ್ಯೆಯ ‘ಆವರಣ’

ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ - ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್ಲವೂ ಕೃತಿಯ...

ಎಲ್ಲಾದರು ಒಂದು ದಿನ

ಎಲ್ಲಾದರು ಒಂದು ದಿನ ಎಂತಾದರು ಒಂದು ದಿನ ಕಾಣದಿರುವೆನೇ ನಾ ನಿನ್ನನು ಹಾಡುತಿರಬಹುದು ನೀ ಮಾತಾಡುತಿರಬಹುದು ನೀ ಸುಮ್ಮನೆ ಕುಳಿತಿರಬಹುದು ನೀ ಕುಣಿಯುತಿರಬಹುದು ನೀ ಬಸವಳಿದಿರಬಹುದು ಮುತ್ತಿನಂಥ ಬೆವರ ಹನಿ ನಿನ್ನ ಹಣೆ ಮೇಲಿರಬಹುದು-ಅಲ್ಲಿ...
ವಾಗ್ದೇವಿ – ೭

ವಾಗ್ದೇವಿ – ೭

ವೆಂಕಟಪತಿ. “ತಾನು ಇಚ್ಛಿಸುವ ವಾಗ್ದಾನವನ್ನು ಪಟ್ಟದ ಜೀವರ ಮುಂದೆ ಕೊಡೋಣಾಗಬೇಕಾಗಿ ವಾಗ್ದೇವಿಯು ಅಪೇಕ್ಷಿಸುವದ್ಯಾಕೆ? ದೇವರ ಮೇಲೆ ಶ್ರೀಪಾದಂಗಳವರಿಗೆ ಪೂರ್ಣಭಯಭಕ್ತಿ ಇರುವದರಿಂದ ತಾನು ಅಪೇಕ್ಷಿಸುವ ರೀತಿಯಲ್ಲಿ ಕೊಡೋಣಾಗುವ ಭಾಷೆಗೆ ಮುಂದೆ ಭಂಗ ಬಾರದೆಂಬ ವಿಶ್ವಾಸದಿಂದ ಎಂಬಂತೆ...